
ಬೆಳಗಾವಿ: ನಿನ್ನೆ 27 ರಂದು ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಬೆಳಗಾವಿಯ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ನೂತನವಾಗಿ ಪ್ರಾರಂಭಗೊಂಡ ಅಕ್ಕ ಕೆಫೆಗೆ ಭೇಟಿ ನೀಡಿ, ಪರಿಶೀಲಿಸಿದರು.
ವರದಿ: ರಾಜು ಮುಂಡೆ

Get latest news updates delivered straight to your WhatsApp.