Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಂಟಮೂರಿ ಗ್ರಾಮದ ವಾಲ್ಮೀಕಿ ಮಹರ್ಷಿ ಫೋಟೋಗೆ ಪೂಜೆ ಮಾಡಿದ ಸಚಿವರಾದ ಸತೀಶ್ ಜಾರಕಿಹೊಳಿ.

Advertisement
ಯಮಕನಮರಡಿ:-ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಹೊಸ ವಂಟಮೂರಿ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಪೋಟೋ ಪೂಜೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು.



ಈ ಸಂದರ್ಭದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಸಂಘದ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಯುವಕರು ಊರಿನ ಹಿರಿಯರು ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ:- ರಾಜು ಮುಂಡೆ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ