Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೊಟ್ಟಮಾತಿಗೆ ಬದ್ಧರಾಗುವರೆ ಸಚಿವ ಶರಣಪ್ರಕಾಶ್ ಪಾಟೀಲ್. 

Advertisement

ಸೇಡಂ : ತಾಲೂಕಿನ ಮೋತಕಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರುವ ಶಕಲಾಸಪಲ್ಲಿ ಗ್ರಾಮದಲ್ಲಿ ಸೂಮಾರು 5 ವರುಷದಿಂದ  ಬಹಳಷ್ಟು ಮನೆಗಳಿಗೆ  ನೀರು ನಳಗಳ  ಸರಬರಾಜು ಇಲ್ಲದಂತಾಗಿದೆ.

ಅಲ್ಪಸ್ವಲ್ಪ ಬರುತ್ತಿರುವ ನೀರಿನಲ್ಲಿ 2 ರೀತಿಯ ಮಿಶ್ರಣ ನೀರು  ಕುಡಿಯುತ್ತಿದ್ದಾರೆ.

news_1777979303_0_729.webp

 

ಈಶ್ವರ ದೇವಸ್ಥಾನ ಹತ್ತಿರ ಬಾವಿಯಲ್ಲಿ ಬೋರ್ ವೆಲ್ ನೀರು ಬಿಡುವುದು ಮತ್ತು ಬಾವಿಯ ನೀರು ಸೇರಿ ಜನಗಳಿಗೆ ಸಿಗುತ್ತವೆ ಇದರಿಂದ ಜನರಿಗೆ ರೋಗಾಣುಗಳು ಉಂಟಾಗುತ್ತವೆ ಇದರ ಬಗ್ಗೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಗ್ರಾಮ ಪಂಚಾಯಿತಿ ಸದಸ್ಯರಿಗೆ  ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ  ಮತ್ತು ನೀರಿನ ಸಮಸ್ಯೆ ತುಂಬಾ ಇದೆ ಎಂದು ಗ್ರಾಮಸ್ಥರು ಎಷ್ಟೇ ಕರೆ ಮಾಡಿದರು ಗ್ರಾಮಕ್ಕೆ ಭೇಟಿ ನೀಡುತ್ತಿಲ್ಲ ಇಲ್ಲ ಸಲ್ಲದ ನೆಪ ಹೇಳುತ್ತಿದ್ದಾರೆ.

 ಮಾನ್ಯ ಶಾಸಕರು ಹಾಗೂ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಅವರು ಈ ಹಿಂದೆ ಸಭೆಯಲ್ಲಿ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಿ ಎಂದು ತಿಳಿಸಿದರು ಹಾಗೂ ಆಯಾ ಗ್ರಾಮ ಪಂಚಾಯತ್ ಒಳಪಡುವ ಅಧಿಕಾರಿಗಳದ್ದೇ ಜವಾಬ್ದಾರಿ ಎಂದು ಹೇಳಿದರು ಹಾಗೆ ನೀರಿನ ಸಮಸ್ಯೆ ಅಂತ ಕಂಡುಬಂದಲ್ಲಿ ಗ್ರಾಮ ಪಂಚಾಯತ್ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಹೇಳಿದರು.

ಅದರೆ ಈ ಶಕಲಾಸಪಲ್ಲಿ ಗ್ರಾಮದಲ್ಲಿ ವರುಷಗಳು ಕಳೆದರು ಕುಡಿಯುವುದಕ್ಕೆ ನೀರು ಇಲ್ಲ ಎಂದು ಸಾರ್ವಜನಿಕರು ಶಾಪ ಹಾಕುತ್ತಿದ್ದಾರೆ.  ನಮ್ಮ ಗೋಳು ಕೇಳುವವರಿಲ್ಲ ಎಂದು ಅಳಲು ತೋಡಿಕೊಳ್ಳುತ್ತಿದ್ದಾರೆ.

ಸಚಿವರು ಹಾಗೂ ಶಾಸಕರಾದ ಡಾ. ಶರಣಪ್ರಕಾಶ್ ಪಾಟೀಲ್ ಕೊಟ್ಟ ಮಾತಿಗೆ ಬದ್ಧರಾಗುವರೆ.? ಗ್ರಾಮ ಪಂಚಾಯತಿ ಅಧಿಕಾರಿಗಳನ್ನು ಅಮಾನತು ಮಾಡುವರೇ.? ನಿರ್ಲಕ್ಷ್ಯ ವಹಿಸುತ್ತಿರುವ ಅಧಿಕಾರಿಗಳ ವಿರುದ್ಧ ಯಾವ ರೀತಿ ಕ್ರಮ ಕೈಗೊಳ್ಳುವಿರಾ ಸಮಸ್ಯೆ ಯಾವಾಗ ಪರಿಹಾರ ಎಂದು ಗ್ರಾಮದ ಮುಖಂಡರಾದ ಚಂದ್ರಶೇಖರ ಗೌಡ ಆಕ್ರೋಶ ವ್ಯಕ್ತಪಡಿಸಿದರು.

ವರದಿ : ವೆಂಕಟಪ್ಪ ಕೆ ಸುಗ್ಗಾಲ್.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗ್ಯಾರಂಟಿ ಯೋಜನೆಗಳಿಗೆ ಮರು ಅರ್ಜಿ ಇಲ್ಲ, ಪರಿಶೀಲನೆ ಮಾತ್ರ : ಡಿ.ಕೆ.ಶಿವಕುಮಾರ್ ಟೆಸ್ಟ್ ಕ್ರಿಕೆಟ್: ಇಂಗ್ಲೆAಡ್ ವಿರುದ್ಧ ಹಿಡಿತ ಸಾಧಿಸಿದ ಕಿವೀಸ್ಬಾಂಗ್ಲಾದೇಶ ಟ್ವೆಂಟಿ-೨೦ ಸರಣಿ ಗೆದ್ದ ಕಾಂಗರೂ3.50 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬೂಡಾ ಸರ್ವೇಯರ್ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ :ಬಿಜೆಪಿ ನಾಯಕರಿಗೆ ಹೈಕಮಾಂಡ್ ಗರಂ ಮುದ್ರಣ, ಪೆನ್ನು ಬರೋಬ್ಬರಿ ₹3,870 ಕೋಟಿ ಖರ್ಚು ಮಾಡಿದ ಭಾರತದ ಬ್ಯಾಂಕುಗಳುಪಕ್ಷಕ್ಕೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ಬಿ. ವೈ ವಿಜಯೇಂದ್ರ ಧಾರವಾಡ, ಕೋಲಾರ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಕರೆಸಲಿ ಅಹ್ಮದವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆಲೋಕಾಯುಕ್ತ ಬಲೆಗೆ ಬಿದ್ದ ಸಿಎಂ ಪದಕ ವಿಜೇತ ಪಿಎಸ್‌ಐ