ಬಂಗ್ಲಾದೇಶ ವಿರುದ್ಧ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ 10 ವಿಕೆಟ್ ಪಡೆದು ಮಿಂಚಿದ್ದ ಮಿಚೆಲ್ ಸ್ಟಾರ್ಕ್ ಮೊದಲ ಬಾರಿಗೆ ನಂ. 1 ಟೆಸ್ಟ್ ಬೌಲರ್ ಆಗಿದ್ದಾರೆ.
ಆಸ್ಟ್ರೇಲಿಯದ ಮೆಕ್ಕಾಯ್ ನಲ್ಲಿ ನಡೆದ ಟೆಸ್ಟ್ ನಲ್ಲಿ ಅವರು ಮೊದಲ ಇನ್ನಿಂಗ್ಸ್ ನಲ್ಲಿ 6 ಹಾಗೂ ದ್ವಿತೀಯ ಇನ್ನಿಂಗ್ಸ್ ನಲ್ಲಿ 4 ವಿಕೆಟ್ ಪಡೆದು ತಂಡದ ಗೆಲುವಿಗೆ ಕಾರಣರಾಗಿದ್ದರು.


