Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಸಕ ಭೈರತಿ ಬಸವರಾಜ್ ಗೆ ಬಂಧನದ ಭೀತಿ : CIDಯಿಂದ 3 ವಿಶೇಷ ತಂಡ ರಚನೆ

Advertisement
ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಇದೀಗ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಈಗಾಗಲೇ CID ಪೊಲೀಸರು 3 ವಿಶೇಷ ತಂಡ ರಚನೆ ಮಾಡಿ ಬಲೆ ಬೀಸಿದ್ದಾರೆ.

ಇದರ ಮಧ್ಯ ಬೆರತಿ ಬಸವರಾಜ್ ಅವರು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದರು ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಬೈರತಿ ಬಸವರಾಜ್ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.ಈ ಹಿನ್ನೆಲೆಯಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಭೈರತಿ ಬಸವರಾಜ್ ಇದೀಗ ಅರೆಸ್ಟ್ ಆಗುವ ಸಾಧ್ಯತೆ ಇದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ