Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲಂಚ ಪ್ರಕರಣ : ಶಾಸಕ ಡಾ. ಚಂದ್ರು ಲಮಾಣಿಗೆ ಜಾಮೀನು ಮಂಜೂರು

Advertisement

ಬೆಂಗಳೂರು: ಗುತ್ತಿಗೆದಾರನಿಂದ ಲಂಚ ಸ್ವೀಕರಿಸಿದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.


ಪ್ರಕರಣದ ಹಿನ್ನೆಲೆ:

ರಸ್ತೆ ಕಾಮಗಾರಿಯ ಬಿಲ್ ವಿಲೇವಾರಿ ಮಾಡಲು ಗುತ್ತಿಗೆದಾರ ವಿಜಯ್ ಪೂಜಾರ್ ಅವರಿಂದ 11 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟು, ಆ ಪೈಕಿ 5 ಲಕ್ಷ ರೂಪಾಯಿ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಶಾಸಕರನ್ನು ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದರು. ಕಳೆದ ಫೆಬ್ರವರಿ 21ರಂದು ಈ ದಾಳಿ ನಡೆದಿತ್ತು. ಶಾಸಕರ ಜೊತೆಗೆ ಅವರ ಇಬ್ಬರು ಆಪ್ತ ಸಹಾಯಕರನ್ನೂ ಬಂಧಿಸಲಾಗಿತ್ತು.

ನ್ಯಾಯಾಲಯದ ಆದೇಶ:

ಈ ಮೊದಲು ಶಾಸಕರಿಗೆ ನ್ಯಾಯಾಂಗ ಬಂಧನ ವಿಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು. ಜಾಮೀನು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಇಂದು ಶಾಸಕರಿಗೆ ಷರತ್ತುಬದ್ಧ ಜಾಮೀನು ನೀಡಿ ಆದೇಶಿಸಿದ್ದಾರೆ.

!
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್