Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಲ್ಯಾಣ ಭವನ ನಿರ್ಮಾಣಕ್ಕೆ ಸ್ಥಳ ವೀಕ್ಷಣೆ ಶಾಸಕ ಹಂಪನಗೌಡ ಬಾದರ್ಲಿ

Advertisement
ಸಿಂಧನೂರು : ನಗರದಲ್ಲಿ ಅಂದಾಜು 4 ಕೋಟಿ ರೂ ವೆಚ್ಚದಲ್ಲಿ ಹಸಿರು ಕ್ರಾಂತಿ ಹರಿಕಾರ ಭಾರತದ ಉಪ ಪ್ರಧಾನಿ ಬಾಬು ಜಗಜೀವನ ರಾಮ್ ಕಲ್ಯಾಣ ಭವನ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು
ನಗರದ ಪ್ರವಾಸಿ ಮಂದಿರದಲ್ಲಿರುವ ಶಾಸಕರ ಭವನದಲ್ಲಿ ಮಾದಿಗ ಸಮುದಾಯದ ಮುಖಂಡರ ಜೊತೆ ಸಭೆ ಏರ್ಪಡಿಸಿ, ಸ್ಥಳ ವೀಕ್ಷಣೆ ಮಾಡಿದ ಸಂದರ್ಭದಲ್ಲಿ ಮಾತನಾಡಿ ನಿಮ್ಮೆಲ್ಲರ ಬಹುದಿನದ ಬೇಡಿಕೆ ಈಡೇರಿದೆ ನಗರದ ರೈಲ್ವೆ ಸ್ಟೇಷನ್ ಹತ್ತಿರ ಇರುವ ಗಯಾರಾಣ ಭೂಮಿ ಸರ್ವೆ ನಂಬರ್ 643/1* ಕ್ಷೇತ್ರ 4 ಎಕರೆ ಜಮೀನಿನ ಪೈಕಿ 1-00 ಎಕರೆ ಜಮೀನನ್ನು ಬಾಬು ಜಗಜೀವನ್ ರಾಮ್ ಕಲ್ಯಾಣ ಭವನ ನಿರ್ಮಾಣಕ್ಕೆ ರಾಜ್ಯ ಸರ್ಕಾರ ದಿಂದ ಅಂದಾಜು 4 ಕೋಟಿ ರೂ ವೆಚ್ಚದಲ್ಲಿ ಕಲ್ಯಾಣ ಭವನ ನಿರ್ಮಾಣ ಮಾಡಲಾಗುತ್ತದೆ ಇದಕ್ಕೆ 1-00 ಎಕರೆ ಭೂಮಿ ಮಂಜುರಾಗಿದ್ದು ಆ ಕಾಮಗಾರಿಗೆ ಅತಿ ಶೀಘ್ರದಲ್ಲಿ ಚಾಲನೆ ನೀಡಬೇಕಾಗಿದೆ.


ಭವನದ ರೂಪರೇಶಗಳನ್ನು ಸಿದ್ದಪಡಿಸಿಕೊಳ್ಳಲಾಗುವುದು ಎಂದು ಮಾದಿಗ ಸಮುದಾಯದ ಮುಖಂಡರ ಜೊತೆ ಚರ್ಚಿಸಿ ಒಂದು ವೇಳೆ ಭವನ ನಿರ್ಮಾಣಕ್ಕೆ ಅನುದಾನ ಕೊರತೆ ಉಂಟಾದರೆ ಹೆಚ್ಚುವರಿ ಅನುದಾನ ಪಡೆದು ಭವನ ನಿರ್ಮಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾದಿಗ ಸಮುದಾಯದ ಮುಖಂಡರು ಶಾಸಕ ಹಂಪನಗೌಡರಿಗೆ ಗೌರವಪೂರ್ವಕವಾಗಿ ಸನ್ಮಾನಿಸಿದರು ಈ ಸಂದರ್ಭದಲ್ಲಿ: ಪಂಚ ಗ್ಯಾರಂಟಿ ಅಧ್ಯಕ್ಷ ಅನಿಲ್ ಕುಮಾರ್. ವೈ ಮುಖಂಡರಾದ ಅಲ್ಲಮಪ್ರಭು ಪೂಜಾರ್. ಅಂಬ್ರೋಸ್. ಡಿಎಚ್. ಪೂಜಾರ್. ವೆಂಕಟೇಶ್ ಗಿರಿಜಾಲಿ. ಹೆಚ್. ಸುಲಂಗಿ. ದುರುಗೇಶ್ ಬಾಲಿ. ಹನುಮಂತಪ್ಪ ಪನ್ನೂರು.ಅಶೋಕ ಮೆಗಲ್ಮನಿ. ಶೆಟ್ಟಿ ಬಾಬು ಇನ್ನು ಅನೇಕರು ಇದ್ದರು.

ವರದಿ:ಬಸವರಾಜ ಬುಕ್ಕನಹಟ್ಟಿ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ