Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಸಕರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರು ಬರ್ಜರಿ ಪ್ರಚಾರ

Advertisement
ಇಲಕಲ್:-  ಗುಡೂರ ಜಿಲ್ಲಾ ಪಂಚಾಯತ ವ್ಯಾಪ್ತಿಯ.ಲೋಕಸಭಾ ಚುನಾವಣೆ ಪ್ರಚಾರ ಸಭೆಯಲ್ಲಿಶಾಸಕರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರು ಬರ್ಜರಿ ಪ್ರಚಾರ ನಡೆಸಿದರು



ಗುಡೂರ ಜಿಲ್ಲಾ ಪಂಚಾಯತ ವ್ಯಾಪ್ತಿಯ ಮುರಡಿ, ಚಿಕನಾಳ,ವಡಗೇರಿ,ಗುಡೂರ, ಸೂಳೇಭಾವಿ, ಕೆಲೂರ ಗ್ರಾಮಗಳಲ್ಲಿ ಗ್ರಾಮ ಪಂಚಾಯತ ಮಟ್ಟದ ಲೋಕಸಭಾ ಚುನಾವಣೆ ಪ್ರಚಾರ ಸಭೆಯಲ್ಲಿ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಅವರು ಭಾಗವಹಿಸಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾದ ಶ್ರೀಮತಿ ಸಂಯುಕ್ತ ಪಾಟೀಲ ಅವರು ಪರ ಮತಯಾಚನೆ ಮಾಡಿದರು.



ಈ ಸಂದರ್ಭದಲ್ಲಿ



ಇಳಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಬ್ದುಲ್ ರಜಾಕ್ ತಟಗಾರ,ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾದ ವಿಜಯಮಹಾಂತೇಶ ಗದ್ದನಕೇರಿ,ಮುಖಂಡರಾದ ಖಾಜೇಸಾಬ ಬಾಗವಾನ, ಇಳಕಲ್ ಬ್ಲಾಕ್ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಸರಸ್ವತಿ ಈಟಿ, ತಾಲೂಕಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀಮತಿ ಶಾರದಾ ಗೋಡಿ,ಚಿಕನಾಳ ಗ್ರಾಮ ಪಂಚಾಯತ ಅಧ್ಯಕ್ಷರಾದ ಶ್ರೀಮತಿ ರತ್ನವ್ವ ತಿಪ್ಪನವರ ಮುಖಂಡರಾದ ಅಪ್ಪಾಸಾಹೇಬ ನಾಡಗೌಡ,ಗ್ರಾಮ ಪಂಚಾಯತ ಅಧ್ಯಕ್ಷರು ಮತ್ತು ಸದಸ್ಯರು, ಸೇರಿದಂತೆ ಬೂತ್ ಮಟ್ಟದ ಅಧ್ಯಕ್ಷರು ಮತ್ತು ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ದಾವಲ್. ಶೇಡಂ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ