Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜಗೋಪಾಲನಗರ ವಾರ್ಡಿನಲ್ಲಿ ವಿವಿಧ ಕಡೆ ರಸ್ತೆಗಳಿಗೆ ಡಾಂಬರೀಕರಣ ಕಾಮಗಾರಿಗೆ ಚಾಲನೆ - ಶಾಸಕ ಎಸ್ ಮುನಿರಾಜು"

Advertisement
ಬೆಂಗಳೂರು: -ಪೀಣ್ಯ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ರಾಜಗೋಪಾಲ ನಗರ ವಾರ್ಡಿನ ದೊಡ್ಡಣ್ಣ ಕೈಗಾರಿಕಾ ಪ್ರದೇಶದ ಮತ್ತು ರಾಜಗೋಪಾಲನಗರದ ಕೆಲವು ರಸ್ತೆಗಳ ಡಾಂಬರೀಕರಣ ಕಾಮಗಾರಿಗೆ ಶಾಸಕ ಎಸ್ ಮುನಿರಾಜು ಚಾಲನೆ ನೀಡಿದರು.ನಂತರ ಅವರು ಸಾರ್ವಜನಿಕರ ಹವಾಲುಗಳನ್ನು ಸ್ವೀಕರಿಸಿದರು ನಂತರ ಹಲಾಲುಗಳನ್ನು ಆಲಿಸಿದರು ತಮ್ಮ ಸಮಸ್ಯೆಗಳು ಆದಷ್ಟು ಶೀಘ್ರದಲ್ಲಿ ಬಗಿ ಹರಿಸುವುದಾಗಿ ಶಾಸಕ ಎಸ್ ಮುನಿರಾಜು ಹೇಳಿದರು.



ಈ ಸಂದರ್ಭದಲ್ಲಿ ಮಾಜಿ ಪಾಲಿಕೆ ಸದಸ್ಯ ಹಾಗೂ ತೋಟಗಾರಿಕೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎಚ್ ಎನ್ ಗಂಗಾಧರ್, ಮಾಜಿ ಪಾಲಿಕೆ ಸದಸ್ಯ ತಿಮ್ಮನಂಜಯ್ಯ, ರಾಜಗೋಪಾಲನಗರ ವಾರ್ಡಿನ ಬಿಜೆಪಿ ಅಧ್ಯಕ್ಷ ನರಸಿಂಹಮೂರ್ತಿ ಮಂಗಳ ವಾಟರ್, ಮಾಜಿ ಅಧ್ಯಕ್ಷರಾದ ನಾಗೇಶ್, ಹರೀಶ್, ಕೈಗಾರಿಕಾ ಉದ್ಯಮಿ ಬಿಜೆಪಿ ಮುಖಂಡ ದಿನೇಶ್, ಬಿಜೆಪಿ ಮುಖಂಡ ಮೋಹನ್ ಟಿವಿ ಶೋ ರೂಂ ಮಾಲೀಕ ಮೋಹನ್ ಕುಮಾರ್, ರಾಧಾಕೃಷ್ಣನ್ ಶೆಟ್ಟಿ, ರಾಮಚಂದ್ರಪ್ಪ, ಡಬಲ್ ರಾಮಣ್ಣ, ದೊಡ್ಡಣ್ಣ ಕೈಗಾರಿಕಾ ಪ್ರದೇಶ ಮತ್ತು ರಾಜಗೋಪಾಲನಗರದ ಸಮಸ್ತ ನಾಗರಿಕರು ಮಹಿಳೆಯರು ಕಾರ್ಯಕರ್ತರು ಮುಂತಾದವರು ಇದ್ದರು.

ವರದಿ:- ಅಯ್ಯಣ್ಣ ಮಾಸ್ಟರ್

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ