Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾಟನೆ ಹಾಗೂ ಗುದ್ದಲಿ ಪೂಜೆ ನೆರವೇರಿಸಿದ ಶಾಸಕರಾದ ಎಸ್ ಆರ್ ವಿಶ್ವನಾಥ್

Advertisement
ಯಲಹಂಕ : ದಾಸನಪುರ ಹೋಬಳಿಯ ಈ ಕೆಳಕಂಡ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ಹಾಗೂ ಶೌಚಾಲಯ ಅಭಿವೃದ್ಧಿ ಸ್ತ್ರೀ ಶಕ್ತಿ ಭವನ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಕಾಮಗಾರಿ ಉದ್ಘಾಟನೆ, ಅರ್ಕಾವತಿ ನಗರ ಪುನರ್ವಸತಿ ಕಾಲೋನಿ ಸಿಸಿ ರಸ್ತೆ ಮತ್ತು ಚರಂಡಿ ,ಮತ್ತು ಬೈಲ ಕೊನೇನಹಳ್ಳಿ ಸಿಸಿ ರಸ್ತೆ ಕಾಮಗಾರಿ ,ಮತ್ತು ವಡ್ಡರಹಳ್ಳಿ ಸಿಸಿ ರಸ್ತೆ ಕಾಮಗಾರಿ , ಕಿತ್ತನಹಳ್ಳಿ ಗ್ರಾಮದಲ್ಲಿ ಸಾರ್ವಜನಿಕ ಬಸ್ ತಂಗುದಾಣ ಕಾಮಗಾರಿ, ಮತ್ತು ರಾವುತ್ತನಹಳ್ಳಿ ಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಮತ್ತು ಸ್ತ್ರೀ ಶಕ್ತಿ ಭವನ ಉದ್ಘಾಟನೆ, ಹಾರೋಕ್ಯಾತನಹಳ್ಳಿ ಸಿಸಿ ರಸ್ತೆ ಮತ್ತು ಚರಂಡಿ ಹಾಗೂ ಶೌಚಾಲಯ ಅಭಿವೃದ್ಧಿ ಕಾಮಗಾರಿ ,ದಾಸನಪುರ ಗ್ರಾಮದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಹಾಗೂ ಶೌಚಾಲಯ ಅಭಿವೃದ್ಧಿ ಕಾಮಗಾರಿ , ನೆರವೇರಿಸಿದರು ಈ ಸಂದರ್ಭದಲ್ಲಿ ಕ್ಷೇತ್ರದ ಅಭಿವೃದ್ಧಿಗಾಗಿ ಅತಿಹೆಚ್ಚಿನ ಅನುದಾನಗಳನ್ನು ತಂದು ಕ್ಷೇತ್ರವನ್ನು ಅಭಿವೃದ್ಧಿ ಮಾಡುತ್ತಿರುವ ಶಾಸಕ ಎಸ್ ಆರ್ ವಿಶ್ವನಾಥ್ ಗೆ ಬೃಹತ್ ಗಾತ್ರದ ವಿವಿಧ ಹಣ್ಣುಗಳಿಂದ ಕುಡಿದ ಮಾಲೆಯನ್ನು ಹಕ್ಕು ಮುಖಾಂತರ ಗೌರವಿಸಲಾಯಿತು ಈ ಸಂದರ್ಭದಲ್ಲಿ ಬಿಜೆಪಿಯ ಮುಖಂಡರು ಕಾರ್ಯಕರ್ತರು ಗ್ರಾಮಸ್ಥರು ಉಪಸ್ಥಿತರಿದ್ದರು.


ವರದಿ : ಬಾಲಾಜಿ ವಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ