Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಸಕ ಶ್ರೀನಿವಾಸ್ ಮಾನೆಯವರಿಂದ ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಣೆ

Advertisement
ಹಾವೇರಿ: ಹಾನಗಲ್ ತಾಲೂಕಿನ ಹುಣಸಿಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 5೦;5೦ ಮಾದರಿಯಡಿ ಶಾಸಕ ಶ್ರೀನಿವಾಸ ಮಾನೆ ಲ್ಯಾಪ್‌ಟಾಪ್, ಖುರ್ಚಿ ಸೇರಿದಂತೆ ನಾನಾ ಸಾಮಗ್ರಿಗಳನ್ನು ವಿತರಿಸಿದರು.

ಸಾಮಗ್ರಿಗಳಿಗೆ ಒಟ್ಟು 63,5೦೦ ರೂ. ವೆಚ್ಚ ತಗುಲಿದ್ದು, ಈ ಪೈಕಿ ಅರ್ಧ ಹಣವನ್ನು ಗ್ರಾಮಸ್ಥರು ಸಂಗ್ರಹಿಸಿ ನೀಡಿ, ಉಳಿದರ್ಧ ಹಣವನ್ನು ಶಾಸಕ ಮಾನೆ ವೈಯಕ್ತಿಕವಾಗಿ ಭರಿಸಿದ್ದಾರೆ. ಸಾಮಗ್ರಿಗಳನ್ನು ವಿತರಿಸಿದ ಶ್ರೀನಿವಾಸ ಮಾನೆ, ಕಲಿತ ಸರ್ಕಾರಿ ಶಾಲೆಗಳತ್ತ ಒಮ್ಮೆ ನೋಡಿ ಅಗತ್ಯ ಸೌಲಭ್ಯ ಕಲ್ಪಿಸಬೇಕಿರುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ.

ತಾಲೂಕಿನಲ್ಲಿ ಇದುವರೆಗೆ 5೦;5೦ ಮಾದರಿಯಡಿ 112 ಸರ್ಕಾರಿ ಶಾಲೆಗಳಿಗೆ 3 ಕೋಟಿ ರೂ.ಗಿಂತ ಅಧಿಕ ವೆಚ್ಚದಲ್ಲಿ ಸಾಮಗ್ರಿ ಒದಗಿಸಿ, ಸೌಲಭ್ಯ ಕಲ್ಪಿಸಿ ಕಲಿಕೆಗೆ ಪೂರಕ ವಾತಾವರಣ ಸೃಷ್ಟಿಸಲು ಗಮನ ನೀಡಲಾಗಿದೆ.
ಏಕಕಾಲಕ್ಕೆ 5೦ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಕಲ್ಪಿಸಲಾಗಿದೆ. ಪ್ರತಿಯೊಬ್ಬರೂ ಸಹ ಕೈ ಜೋಡಿಸಿದರೆ ಸರ್ಕಾರಿ ಶಾಲೆಗಳ ಅವಶ್ಯಕತೆಗಳಿಗೆ ಸ್ಪಂದಿಸಬಹುದಾಗಿದೆ ಎಂದರು. ಈ ಸಂದರ್ಭದಲ್ಲಿ
ಮುಖ್ಯೋಪಾಧ್ಯಾಯರು, ಎಸ್‌ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.

ವರದಿ: ರಮೇಶ್ ತಾಳಿಕೋಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ