Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪಕ್ಷ ಪ್ರಾರಂಭ : ಶಾಸಕ ಯತ್ನಾಳ್

Advertisement
ವಿಜಯಪುರ : ಮುಂದಿನ 2028ರ ವಿಧಾನಸಭೆ ಚುನಾವಣೆಗು ಮುನ್ನ ಹೊಸ ಪಕ್ಷ ಕಟ್ಟಿ 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಶಾಸಕ ಯತ್ನಾಳ ಈ ಹಿಂದೆ ಹೇಳಿಕೆ ನೀಡಿದ್ದರು.

ಇದೀಗ ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ವಿಚಾರ ಪ್ರಾರಂಭ ಮಾಡುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ವಿಚಾರ ಪ್ರಾರಂಭ ಮಾಡುತ್ತೇನೆ. ಜಿಲ್ಲಾವಾರು ಹಿಂದುತ್ವದ ಸಭೆ ಮಾಡುತ್ತೇನೆ. ಕೋಲಾರ ಜಿಲ್ಲೆಯ ಐತಿಹಾಸಿಕ ವಿಘ್ನೇಶ್ವರ ದೇವಸ್ಥಾನದಿಂದ ಸಭೆ ಪ್ರಾರಂಭ ಮಾಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದರು.

ಹಿಂದುತ್ವ, ನಿರುದ್ಯೋಗ, ಅಭಿವೃದ್ಧಿ ಮೂರು ಉದ್ದೇಶಗಳೊಂದಿಗೆ ಸಭೆ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಪ್ರಾದೇಶಿಕ ಪಕ್ಷ ಕಟ್ಟುವ ಬಗ್ಗೆ ಜನರ ಅಭಿಪ್ರಾಯ ಪಡೆಯುತ್ತೇನೆ. ಪ್ರಾದೇಶಿಕ ಪಕ್ಷ ಕಟ್ಟುವ ಚಿಂತನೆ ಪ್ರಾರಂಭವಾಗಿದೆ. ಮೇ ತಿಂಗಳಲ್ಲಿ ಒಳ್ಳೆಯ ಮುಹೂರ್ತ ನೋಡಿ ರಾಜ್ಯದಂತ ಪ್ರವಾಸ ಮಾಡುತ್ತೇನೆ ಎಂದು ತಿಳಿಸಿದರು.

ಮೊದಲು ಜಿಲ್ಲಾ ಕೇಂದ್ರ ನಂತರ ತಾಲೂಕು ಕೇಂದ್ರ ಪ್ರವಾಸ ಮಾಡುತ್ತೇನೆ. ಹಿಂದೂಪರ ಚಿಂತನೆ ಉಳ್ಳವರು ನಿರುದ್ಯೋಗಿ ಯುವಕರನ್ನ, ಅಭಿವೃದ್ಧಿ ಚಿಂತನೆ ಪರ ಇರುವ ಜನರ ಸಭೆ ಮಾಡುತ್ತೇನೆ. ಜನರ ಅಭಿಪ್ರಾಯ ಪಡೆದು ಮುಂದೆ ಪ್ರಾದೇಶಿಕ ಪಕ್ಷ ಕಟ್ಟುವ ಬಗ್ಗೆ ಚಿಂತನೆ ಮಾಡುತ್ತೇನೆ. ಚುನಾವಣೆ ಆಯೋಗ ಪಕ್ಷಕ್ಕೆ ಯಾವ ಚಿಹ್ನೆ ಕೊಡುತ್ತಾರೆ ನೋಡಬೇಕು ಎಂದು ಹೇಳಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ