Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಾಂಧಿ ಹತ್ಯೆಯಲ್ಲಿ ನೆಹರು ಪಾತ್ರವಿದೆ : ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ 

Advertisement
ಹುಬ್ಬಳ್ಳಿ: ಮಹಾತ್ಮಾ ಗಾಂಧಿ ಹತ್ಯೆಯಲ್ಲಿ ಜವಹರಲಾಲ್ ನೆಹರು ಪಾತ್ರವಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಈ ಕುರಿತು ನಗರದಲ್ಲಿ ಮಾತನಾಡಿದ ಶಾಸಕ ಯತ್ನಾಳ್ , ಗೋಡ್ಸೆ ಹೊಡೆದಿದ್ದು ಕೇವಲ ಒಂದು ಗುಂಡು ಮಾತ್ರ. ಆದರೆ ಉಳಿದ ಎರಡು ಗುಂಡುಗಳು ಯಾರವು..?ಆ ಎರಡು ಗುಂಡುಗಳನ್ನು ಹೊಡೆಸಿದ್ದು ಜವಹರಲಾಲ್ ನೆಹರು ಎಂದು ಹೇಳಿದರು.

ಕಾಂಗ್ರೆಸ್​ ಡಾ. ಬಿ.ಆರ್ ಅಂಬೇಡ್ಕರ್ ಗೆ ಸಾಕಷ್ಟು ಅಪಮಾನ ಮಾಡಿದೆ. ಈಗ ಕಾಂಗ್ರೆಸ್​ ಅಂಬೇಡ್ಕರ್ ಹೆಸರನಲ್ಲಿ ಕಾರ್ಯಕ್ರಮಗಳನ್ನು ಮಾಡುತ್ತಿದೆ. ಇವರಿಗೆ ಜೈ ಭೀಮ್​ ಎನ್ನುವ ಯಾವುದೇ ಅರ್ಹತೆ ಇಲ್ಲ ಎಂದರು.

ನನ್ನ ಮೇಲೆ ಮತ್ತು ಸಿಟಿ ರವಿಯನ್ನು ಟಾರ್ಗೆಟ್ ಮಾಡಿಕೊಂಡಿದ್ದಾರೆ. ಹಿಂದೂಗಳ ಬಗ್ಗೆ ನಾವು ಮಾತನಾಡಿದರೆ ಕೇಸ್​ ಹಾಕುತ್ತಾರೆ. ಆದರೆ ವಿಜಯೇಂದ್ರನ ಮೇಲೆ ಮಾತ್ರ ಕೇಸ್​ ಹಾಕಲ್ಲ. ಹಿಂದೂಗಳ ಭಾವನೆ ಕೇರಳಿಸಿ, ರಾಜ್ಯದಲ್ಲಿ ದಂಗೆ ಏಳಿಸಲು ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್