Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾಲುಮರ ತಿಮ್ಮಕ್ಕ ಉದ್ಯಾನವನಕ್ಕೆ ಶಾಸಕರು ಬೇಟಿ

Advertisement
ಚಿಂಚೋಳಿ : ಪಟ್ಟಣದ ಪೂಲ್ಕಪಳ್ಳಿ ಗ್ರಾಮದ ಸಾಲು ಮರ ತಿಮ್ಮಕ್ಕ ಉದ್ಯಾನವನಕ್ಕೆ ಡಾ. ಅವಿನಾಶ ಜಾಧವ್ ಶಾಸಕ ಚಿಂಚೋಳಿ ರವರು ಬೇಟಿ ನೀಡಿದರು ಉದ್ಯಾನವನದಲ್ಲಿ ಅನೇಕ ಜಾತಿಯ ಸಸ್ಯಗಳನ್ನು ಹಾಗೂ ಮರಗಳು ಹಾಗೂ 50 ವಿವಿಧ ಜಾತಿಯ ಗಿಡಮೂಲಿಕೆಗಳು ಹಾಗೂ ಅನೇಕ ಜಾತಿಯ ಪುಷ್ಪವನಗಳು ಬೆಳೆಸುತ್ತಿದ್ದಾರೆ ಹಾಗೂ ಉದ್ಯಾನವನಕ್ಕೆ ಇನ್ನೂ ಕೂಡ ಹೆಚ್ಚಿನ ಅನುದಾನವನ್ನು ನೀಡಬೇಕಾಗಿದೆ ಎಂದು ಶಾಸಕರಿಗೆ ಮನವಿ ಮಾಡಿಕೊಂಡಿದ್ದರು. ಉದ್ಯಾನವನಕ್ಕೆ ಸುಮಾರು ಎರಡು ಕೋಟಿ 19 ಲಕ್ಷ ವರೆಗೆ ಅನುದಾನವನ್ನು ಖರ್ಚು ಮಾಡಲಾಗಿದೆ ಎಂದು ವಲಯ ಅರಣ್ಯ ಅಧಿಕಾರಿಗಳಾದ ಜಗನ್ನಾಥ ಕೊರಳ್ಳಿ ಹೇಳಿದ್ದರು ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಗೋಪಾಲರಾವ ಕಟ್ಟಿಮನಿ. ಕೆ.ಎಮ್.ಬಾರಿ. ಶ್ರೀಮಂತ ಕಟ್ಟಿಮನಿ. ಭೀಮಶಟ್ಟಿ ಮುರುಡ. ಗಿರಿರಾಜ್ ನಾಟಿಕರ್. ಅಮರ್ ಲೋಡ್ನೂರ್. ಅಶೋಕ್ ಚವ್ಹಾಣ. ರಾಜು ಪವಾರ್. ಲೋಕೇಶ್ ಶಳಗಿ. ವೀರೇಶ್ ಯಂಪಳ್ಳಿ. ಶ್ರೀನಿವಾಸ್ ಗುತ್ತೇದಾರ್ ರಾಜು ಯಲ್ಕಪಳ್ಳಿ.



ವರದಿ : ಸುನಿಲ್ ಸಲಗರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ