
ಶಿವಮೊಗ್ಗ: ಯುದ್ಧ ಹಾಗೂ ತುರ್ತು ಸಂದರ್ಭದಲ್ಲಿ ಜನ ಸಾಮಾನ್ಯರು ತಮ್ಮನ್ನು ಹೇಗೆ ರಕ್ಷಿಸಿಕೊಳ್ಳಬೇಕೆಂದು ನಗರದ ರಕ್ಷಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಂದ ಬುಧವಾರ ಮಾಕ್ ಡ್ರಿಲ್ ನಡೆಸಲಾಯಿತು.

Get latest news updates delivered straight to your WhatsApp.