Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಕ್ಕಳ ಭವಿಷ್ಯಕ್ಕಾಗಿ ಮೋದಿ ಮತ್ತೊಂದು ಘೋಷಣೆ 

Advertisement

ನವದೆಹಲಿ: ದೇಶದ ಪ್ರಮುಖ ಸ್ಪರ್ಧಾತ್ಮಕ ಹಾಗೂ ಪ್ರವೇಶ ಪರೀಕ್ಷೆಗಳಲ್ಲಿ ಪಾರದರ್ಶಕತೆ ತರಲು ಮತ್ತು ಅಗತ್ಯ ಸುಧಾರಣೆಗಳನ್ನು ತರಲು (Breaking News) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. 

ದೇಶದ ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ಮರುಪರಿಶೀಲಿಸಲು ಮತ್ತು ಬಲಪಡಿಸಲು ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ, ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಅತ್ಯುನ್ನತ ಮಟ್ಟದ ಕಾರ್ಯಪಡೆಯನ್ನು (High-powered task force) ರಚಿಸುವುದಾಗಿ ಪ್ರಧಾನಿ ಮೋದಿ ಅಧಿಕೃತವಾಗಿ ಘೋಷಿಸಿದ್ದಾರೆ.

ಶಾಶ್ವತ ಪರಿಹಾರ ಕಂಡುಕೊಳ್ಳಲು ಹೊಸ ಹೆಜ್ಜೆ

ಇತ್ತೀಚಿನ ದಿನಗಳಲ್ಲಿ ದೇಶದ ಪ್ರಮುಖ ರಾಷ್ಟ್ರೀಯ ಪರೀಕ್ಷೆಗಳಲ್ಲಿ ಎದುರಾಗುತ್ತಿರುವ ತಾಂತ್ರಿಕ ಸವಾಲುಗಳು ಹಾಗೂ ಗೊಂದಲಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಹೈಪವರ್ ಟಾಸ್ಕ್ ಫೋರ್ಸ್ ಅನ್ನು ರಚಿಸಲಾಗುತ್ತಿದೆ. 

ಪರೀಕ್ಷಾ ಪ್ರಕ್ರಿಯೆಗಳನ್ನು ಹೆಚ್ಚು ಸುರಕ್ಷಿತ, ಡಿಜಿಟಲ್ ಸ್ನೇಹಿ ಹಾಗೂ ದೋಷಮುಕ್ತಗೊಳಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಈ ಕಾರ್ಯಪಡೆಯು ತಾಂತ್ರಿಕ ಹಾಗೂ ಆಡಳಿತಾತ್ಮಕ ಸಲಹೆಗಳನ್ನು ಸರ್ಕಾರಕ್ಕೆ ನೀಡಲಿದೆ. 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST