Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಮಲದ ಮೊಗದೊಳೆ' : ಕನ್ನಡ ಹಾಡು ಹಂಚಿಕೊಂಡು ಮೋದಿ ನವರಾತ್ರಿ ಶುಭಾಶಯ 

Advertisement
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು, ಕನ್ನಡದ ಜನಪ್ರಿಯ ಗೀತೆಯ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡು, ದೇಶದ ಜನತೆಗೆ ನವರಾತ್ರಿ ಶುಭಾಶಯ ಕೋರಿದ್ದಾರೆ.

ಖ್ಯಾತ ಗಾಯಕಿ ಎಸ್‌. ಜಾನಕಿ ಅವರು ಹಾಡಿರುವ, 'ಕಮಲದ ಮೊಗದೊಳೆ' ಹಾಡನ್ನು ಅವರು ಎಕ್ಸ್‌ನಲ್ಲಿ ಅವರು ಪೋಸ್ಟ್‌ ಮಾಡಿದ್ದಾರೆ.ನವರಾತ್ರಿಯ ಈ ಸಮಯದಲ್ಲಿ, ದೇವಿ ಎಲ್ಲಾ ಭಕ್ತರಿಗೆ ಸಂತೋಷ, ಸಮೃದ್ಧಿ ಮತ್ತು ಅದೃಷ್ಟವನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇವೆ. ಆಕೆಯ ಪ್ರೀತಿಯ ವಾತ್ಸಲ್ಯ ಪ್ರತಿಯೊಬ್ಬರ ಜೀವನದಲ್ಲೂ ಹೊಸ ಶಕ್ತಿ ಮತ್ತು ಉತ್ಸಾಹವನ್ನು ತುಂಬಲಿ' ಎಂದು ಮೋದಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

'ಹೊಸ ಇತಿಹಾಸ' ಚಿತ್ರದ 'ಕಮಲದ ಮೊಗದೊಳೆ' ಗೀತೆಯನ್ನು ಎಸ್. ಜಾನಕಿ ಹಾಡಿದ್ದಾರೆ. ಶಂಕರ್-ಗಣೇಶ್ ಸಂಗೀತ ನೀಡಿದ್ದಾರೆ. ಚಿ. ಉದಯಶಂಕರ್‌ ಸಾಹಿತ್ಯ ಬರೆದಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ