Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಂದೇ ದಿನ ಬಾಗಲಕೋಟೆಯಲ್ಲಿ ಮೋದಿ, ಪ್ರಿಯಾಂಕಾ ಗಾಂಧಿ ಪ್ರಚಾರ

Advertisement
ಬಾಗಲಕೋಟೆ: ಬಾಗಲಕೋಟೆಯಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮದ ದಿನವೇ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಚಾರ ಕೈಗೊಂಡಿದ್ದಾರೆ.

ಏಪ್ರಿಲ್ 29ರಂದು ಬಾಗಲಕೋಟೆ ನಗರದಲ್ಲಿ ಪ್ರಧಾನಿ ಮೋದಿ ಅವರ ಸಮಾವೇಶ ನಡೆಯಲಿದೆ. ಅದೇ ದಿನ ಬಾಗಲಕೋಟೆ ಜಿಲ್ಲೆ ಜಮಖಂಡಿಗೆ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ್ ಪರವಾಗಿ ಪ್ರಿಯಾಂಕಾ ಗಾಂಧಿ ಪ್ರಚಾರ ನಡೆಸಲಿದ್ದಾರೆ.

ಏಪ್ರಿಲ್ 29ರಂದು ಬೆಳಿಗ್ಗೆ 11.20ಕ್ಕೆ ಬೆಳಗಾವಿಗೆ ಆಗಮಿಸಲಿರುವ ಅವರು ಬೆಳಗಾವಿಯಿಂದ ಜಮಖಂಡಿಗೆ ಹೆಲಿಕಾಪ್ಟರ್ ನಲ್ಲಿ ತೆರಳಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಜಮಖಂಡಿಗೆ ಆಗಮಿಸಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಮಾವೇಶದ ಬಳಿಕ ಬೆಳಗಾವಿ ಮಾರ್ಗವಾಗಿ ಕಲಬುರಗಿ ಕಡೆಗೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣ ಬೆಳೆಸಲಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ