Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾನು ಬದುಕಿರುವವರೆಗೂ ಸಂವಿಧಾನ ಬದಲಾವಣೆ ಅವಕಾಶ ಕೊಡುವುದಿಲ್ಲ : ಮೋದಿ 

Advertisement
ಕರಡ್ : ಮಹಾರಾಷ್ಟ್ರದ ಕರಡ್'ನಲ್ಲಿ ಸೋಮವಾರ ನಡೆದ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, "ನಾನು ಬದುಕಿರುವವರೆಗೂ ಸಂವಿಧಾನವನ್ನ ತಿದ್ದುಪಡಿ ಮಾಡುವ ಅಥವಾ ಧರ್ಮದ ಆಧಾರದ ಮೇಲೆ ಮೀಸಲಾತಿಯನ್ನ ಜಾರಿಗೆ ತರುವ ಯಾವುದೇ ಪ್ರಯತ್ನಗಳನ್ನ ತೀವ್ರವಾಗಿ ವಿರೋಧಿಸುತ್ತೇನೆ" ಎಂದು ಘೋಷಿಸಿದರು.

ನಾನು ಬದುಕಿರುವವರೆಗೂ ಸಂವಿಧಾನದ ಬದಲಾವಣೆ ಮತ್ತು ಧರ್ಮ ಆಧಾರಿತ ಮೀಸಲಾತಿಗೆ ಅವಕಾಶ ನೀಡುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದರು.

ಕರ್ನಾಟಕದಲ್ಲಿ ನಾವು ಕಾಂಗ್ರೆಸ್'ನ ಉದ್ದೇಶಗಳನ್ನು ನೋಡಿದ್ದೇವೆ. ಕರ್ನಾಟಕದಲ್ಲಿ ಒಬಿಸಿ 27% ಮೀಸಲಾತಿಯನ್ನ ಹೊಂದಿದೆ ಮತ್ತು ರಾತ್ರೋರಾತ್ರಿ ಕಾಂಗ್ರೆಸ್ ಎಲ್ಲಾ ಮುಸ್ಲಿಮರನ್ನು ಒಬಿಸಿ ಎಂದು ಘೋಷಿಸಿತು. ರಾತ್ರೋರಾತ್ರಿ ಒಬಿಸಿಗಳ ಹಕ್ಕುಗಳು ಮತ್ತು ಮೀಸಲಾತಿಗಳನ್ನ ಕಸಿದುಕೊಂಡು ಅವರಿಗೆ (ಮುಸ್ಲಿಮರಿಗೆ) ನೀಡಲಾಯಿತು.

ಈಗ, ಸಂವಿಧಾನವನ್ನ ಬದಲಾಯಿಸುವ ಮೂಲಕ, ಕಾಂಗ್ರೆಸ್ ಅದೇ ಸೂತ್ರವನ್ನ ಇಡೀ ದೇಶದಲ್ಲಿ ಜಾರಿಗೆ ತರಲು ಬಯಸಿದೆ. ಮೋದಿ ಬದುಕಿರುವವರೆಗೆ ಮತ್ತು ನನ್ನೊಂದಿಗೆ ಜನರ ಆಶೀರ್ವಾದ ಇರುವವರೆಗೆ, ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವ ಮತ್ತು ಸಂವಿಧಾನವನ್ನು ಬದಲಾಯಿಸುವ ನಿಮ್ಮ (ಕಾಂಗ್ರೆಸ್) ಪ್ರಯತ್ನ ಯಶಸ್ವಿಯಾಗುವುದಿಲ್ಲ" ಎಂದು ಪ್ರಧಾನಿ ಮೋದಿ ಹೇಳಿದರು.

 

 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ