Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಪ್ರವಾಹ ಪರಿಸ್ಥಿತಿ ಅವಲೋಕಿಸಿದ ‌ಜಿಲ್ಲಾಧಿಕಾರಿ ಮೊಹಮ್ಮದ ರೋಷನ 

Advertisement
ಚಿಕ್ಕೋಡಿ: ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಚಿಕ್ಕೋಡಿ ತಾಲೂಕಿನ ನದಿಗಳಿಗೆ ಪ್ರವಾಹ ಪರಿಸ್ಥಿತಿ ನಿರ್ಮಾಣ ಹಿನ್ನೆಲೆಯಲ್ಲಿ ಇವತ್ತು ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ಕೃಷ್ಣಾನದಿಯಲ್ಲಿ ಬೋಟ ಮೂಲಕ ‌ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಬೇಗ್ ಪ್ರವಾಹ ಪರಿಸ್ಥಿತಿ ಅವಲೋಕಿಸಿದರು.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಬೇಗ್ ಅವರು ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ. ನೆರೆಯ ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾದ ಕಾರಣ ಬೆಳಗಾವಿ ಜಿಲ್ಲೆಯಲ್ಲಿ ನದಿಗಳ ಒಳಹರಿವು ಹೆಚ್ಚಾಗಿದೆ.

ಇವತ್ತು ಚಿಕ್ಕೋಡಿ ತಾಲೂಕಿನ ಮಾಂಜರಿ ಹಾಗೂ ಯಡೂರ ಗ್ರಾಮದಲ್ಲಿ ಪ್ರವಾಹ ಪರಿಸ್ಥಿತಿ ಅವಲೋಕಿಸಿದರು.ಬಳಿಕ ಸ್ಥಳೀಯ ಅಧಿಕಾರಿಗಳೊಂದಿಗೆ ಚರ್ಚೆಯನ್ನು ‌ನಡೆಸಿ ಪ್ರವಾಹದ ಮುಂಜಾಗ್ರತಾ ಕ್ರಮಗಳನ್ನು ‌ಕೈಗೊಳ್ಳುವಂತೆ ಸೂಚನೆ ನೀಡಿದರು.

ಈ ಸಂಧರ್ಭದಲ್ಲಿ ‌ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ ಶಿಂಧೆ, ಪ್ರೊಬೇಷನರಿ ಐಎಎಸ್ ಅಧಿಕಾರಿ ಅಭಿನವ ಜೈನ್ , ಡಿವೈಎಸ್ಪಿ ಗೋಪಾಲಕೃಷ್ಣ ಗೌಡರ,ಉಪವಿಭಾಗಧಿಕಾರಿ ಸುಭಾಷ ಸಂಪಗಾವಿ, ತಹಶೀಲ್ದಾರ್ ರಾಜೇಶ ಬುರ್ಲಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ: ರಾಜು ಮುಂಡೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ