Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇಶಕ್ಕಾಗಿ ರಂಜಾನ ಉಪವಾಸ ಕೈಬಿಟ್ಟ ಮೊಹಮ್ಮದ ಶೆಮಿ

Advertisement
ದುಬೈ: ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಸಂದರ್ಭದಲ್ಲಿ ದಿನವಿಡೀ ಉಪವಾಸ ವ್ರತ ಮಾಡಬೇಕಾಗುತ್ತದೆ. ಆದರೆ ಟೀಂ ಇಂಡಿಯಾ ಕ್ರಿಕೆಟಿಗ ಮೊಹಮ್ಮದ್ ಶಮಿ ದೇಶಕ್ಕಾಗಿ ರಂಜಾನ್ ಉಪವಾಸವನ್ನೂ ಕೈ ಬಿಟ್ಟಿದ್ದಾರೆ.
ಮೊಹಮ್ಮದ್ ಶಮಿ ಕೂಡಾ ಮೂಲತಃ ಇಸ್ಲಾಂ ಧರ್ಮದವರು. ತಮ್ಮ ಧಾರ್ಮಿಕ ಆಚರಣೆಗಳನ್ನು ಅವರು ತಪ್ಪದೇ ನಿರ್ವಹಿಸುತ್ತಾರೆ. ಆದರೆ ನಿನ್ನೆಯ ಪಂದ್ಯದಲ್ಲಿ ರಂಜಾನ್ ಉಪವಾಸವನ್ನೂ ಕೈ ಬಿಟ್ಟಿದ್ದಾರೆ ಎನ್ನುವುದು ಬಹಿರಂಗವಾಗಿದೆ.
ರಂಜಾನ್ ಉಪವಾಸದ ಸಂದರ್ಭದಲ್ಲಿ ಪಾನೀಯವನ್ನೂ ಸೇರಿಸುವಂತಿಲ್ಲ. ಆದರೆ ನಿನ್ನೆಯ ಪಂದ್ಯದ ವೇಳೆ ಮೊಹಮ್ಮದ್ ಶಮಿ ಮೈದಾನದಲ್ಲಿ ಜ್ಯೂಸ್ ಸೇವನೆ ಮಾಡುವುದು ಕಣ್ಣಿಗೆ ಬಿದ್ದಿದೆ. ಒಬ್ಬ ಕ್ರೀಡಾಪಟುವಾಗಿ ಆಡುವಾಗ ನೀರೂ ಕೂಡಾ ಸೇವಿಸದೇ ಉಪವಾಸವಿದ್ದು ಆಡುವುದು ಕಷ್ಟ.
ಆದರೆ ಶಮಿ ಆಡುವುದು ತಂಡಕ್ಕೆ ಅತೀ ಅಗತ್ಯ. ಈ ಕಾರಣಕ್ಕೆ ರಂಜಾನ್ ಉಪವಾಸವನ್ನೂ ಬದಿಗಿಟ್ಟು ದೇಶಕ್ಕಾಗಿ ಆಡಿದ್ದಾರೆ. ಈ ಫೋಟೋಗಳನ್ನ ನೋಡಿ ಅಭಿಮಾನಿಗಳು ವಿ ಲವ್ ಯೂ ಶಮಿ ಭಾಯಿ ಎಂದು ಕಾಮೆಂಟ್ ಮಾಡುತ್ತಿದ್ದಾರೆ.

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ