LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
International News | Sports News

,ಮೊಹಸಿನ್ ನಕ್ವಿ ಯಾವುದೇ ಆಕ್ಷೇಪ ವ್ಯಕ್ತ ಪಡಿಸಿಲ್ಲ,

ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಸುಕ್ಲಾ ಹೇಳಿಕೆ

Advertisement

ನವದೆಹಲಿ:ಭಾರತ ಮಹಿಳಾ ಕ್ರಿಕೆಟ್ ತಂಡವು ಏಸಿಯಾ ಕಪ್ ಟ್ರೋಫಿಯನ್ನು ಎಶಿಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಮೊಹಸಿನ್ ನಕ್ವಿ ಅವರಿಂದ ಸ್ವೀಕರಿಸಲು ನಿರಾಕರಿಸಿದ ವಿಷಯಕ್ಕೆ ಸಂಬಂಧಿಸಿ ನಕ್ವಿ ಅವರು ಯಾವುದೇ ಆಕ್ಷೆಪ ವ್ಯಕ್ತ ಪಡಿಸಿಲ್ಲ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ತಿಳಿಸಿದ್ದಾರೆ.

ಭಾರತ ಮಹಿಳಾ ತಂಡವು ಮೊನ್ನೆ ಶ್ರೀಲಂಕ ತಂಡವನ್ನು ಸೋಲಿಸಿ ಏಸಿಯಾ ಚಾಂಪಿಯನ್ ಆದಾಗ ಭಾರತ ಪುರುಷರ ತಂಡವು ನಕ್ವಿ ಅವರಿಂದ ಟ್ರೋಫಿ ಪಡೆಯಲು ನಿರಾಕರಿಸಿತ್ತು.

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ: ಡಿ.ಕೆ.ಶಿವಕುಮಾರ್ ಮುಸ್ಲಿಂರ ಟೋಪಿ ಹಾಕಿದಕ್ಕೆ ತಲೆ ಬೋಳಿಸಿಕೊಂಡು, ಗಂಗಾ ನದಿಯಲ್ಲಿ ಸ್ನಾನ ಮಾಡಿದ್ದೇನೆ : ಶಾಸಕ ಯತ್ನಾಳ್ಸತೀಶ್ ಜಾರಕಿಹೊಳಿ ಮೇಲೆ ಇ.ಡಿ ದಾಳಿ : ಕಾಶಪ್ಪನವರ್ ಸ್ಫೋಟಕ ಹೇಳಿಕೆಬಿಜೆಪಿಯವರ ಎದೆ ಸೀಳಿದರೆ ರಾಜ್ಯದ ಹಿತ ಕಾಯುವ ಒಂದು ಅಂಶವಿಲ್ಲ : ಡಿ.ಕೆ.ಶಿವಕುಮಾರ್ ಕಿಡಿರಮೇಶ್ ಜಾರಕಿಹೊಳಿ ಮುಗ್ಸಿದ್ರು, ಈಗ ಸತೀಶ್ ಜಾರಕಿಹೊಳಿ ಸರತಿ: ಕುಮಾರಸ್ವಾಮಿ ,ಮೊಹಸಿನ್ ನಕ್ವಿ ಯಾವುದೇ ಆಕ್ಷೇಪ ವ್ಯಕ್ತ ಪಡಿಸಿಲ್ಲ,ಕರ್ತವ್ಯಲೋಪ, ಸರ್ಕಾರಿ ಜಮೀನು ಅಕ್ರಮ ಖಾತೆ ಆರೋಪ: ಮಾಯಸಂದ್ರ ಕಂದಾಯ ನಿರೀಕ್ಷಕರ ವಜಾಕ್ಕೆ ರೈತ ಸಂಘ ಒತ್ತಾಯಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಸಚಿನ್ ದಾಖಲೆ ಅಳಿಸಿ ಹಾಕಿದ ಟೇಲರ್ RuPay ಬಳಕೆದಾರರಿಗೆ ಸಿಹಿ ಸುದ್ದಿ: ₹2,000 ವರೆಗಿನ ಡಿಜಿಟಲ್ ಪಾವತಿಗೆ ಯಾವುದೇ ಶುಲ್ಕವಿಲ್ಲ