Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಮುಬಾರಕ ಗೆ ಸನ್ಮಾನ.

Advertisement
ಇಲಕಲ್ :ಗುಡೂರ ಎಸ್ ಸಿ - ಇಳಕಲ್ ತಾಲೂಕಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ನಡೆಯುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಗುಡೂರ ಗ್ರಾಮದ ವಿದ್ಯಾರ್ಥಿ ಮುಬಾರಕ ಇಮಾಮಸಾಬ ಬೆಳಗಲ್ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 557- ಅಂಕಗಳನ್ನು ಪಡೆದು ಶಾಲೆಗೆ ತೃತೀಯ ಸ್ಥಾನ ಪಡೆದಿದ್ದಕ್ಕಾಗಿ ಗ್ರಾಮದ ಓಣಿಯ ಹಿರಿಯರು ಗ್ರಾಮ ಪಂಚಾಯತ್ ಅಧ್ಯಕ್ಷ ಶಶಿಧರ ಮ್ಯಾಗೇರಿ ಹಾಗೂ ಹಿರಿಯರಾದ ಮೆಹೆಬೂಬಸಾಬ ಆರಿ ಬಷೀರ್ ಅಹ್ಮದ ಕರ್ನೂಲ್ ಶಿವಾಜಿ ಪವಾರ ರಾಜೇಸಾಬ ಬಾಗವಾನ ಹಸನಸಾಬ ಬಸರಕೋಡ ಬಾಬು ಭಜಂತ್ರಿ ಅಮೀರ್ ಆರಿ,ಮುರ್ತುಜಾಸಾಬ ಬೆಳಗಲ್ ಮನ್ಸೂರ್ ಅಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮುಖ್ಯಸ್ಥ ಕೆ ಎಚ್ ಸೋಲಾಪೂರ ಇವರೆಲ್ಲ ಸೇರಿ ಮುಬಾರಕ್ ಬೆಳಗಲ್ ಗೆ ಗೌರವಿಸಿ ಸನ್ಮಾನಿಸಿದರು.

ತಂದೆ ತಾಯಿಗಳ ಬಡತನದ ಪರಿಸ್ಥಿತಿಯಲ್ಲೂ ತಂದೆ ತಾಯಿಗಳ ಮಾರ್ಗದರ್ಶನದಲ್ಲಿ ಕಠಿಣ ಪರಿಶ್ರಮದಿಂದ ಉತ್ತಮ ಅಂಕಗಳನ್ನು ಗಳಿಸಿ ಕಲಿಸಿದ ಗುರುಗಳಿಗೂ ತಂದೆ ತಾಯಿಯವರಿಗೂ ಗ್ರಾಮಕ್ಕೆ ಗೌರವ ತಂದು ಕೊಟ್ಟಿದ್ದಾನೆ ಎಂದು ಹರ್ಷ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯತ್ ಅಧ್ಯಕ್ಷ ಶಶಿಧರ ಮ್ಯಾಗೇರಿ ಮಾತನಾಡಿ ಗ್ರಾಮಕ್ಕೆ ಕೀರ್ತಿ ತಂದಂತವರಿಗೆ ಪಂಚಾಯತ್ ವತಿಯಿಂದ ಕಾರ್ಯಕ್ರಮ ಏರ್ಪಡಿಸಿ ಅವರಿಗೆ ಉನ್ನತ ವಿದ್ಯಾಭ್ಯಾಸವನ್ನು ಮಾಡಲು ಸಹಾಯ ಸಹಕಾರ ಪ್ರೋತ್ಸಾಹ ನೀಡುವುದಾಗಿ ಭರವಸೆ ನೀಡಿದರು.ಡಾ ಬಷೀರ್ ಅಹ್ಮದ ಕರ್ನೂಲ್ ಮಾತನಾಡಿ ಯಾರೊಂದಿಗೂ ಮಾತನಾಡದೆ ತನ್ನ ವಿದ್ಯಾಭ್ಯಾಸದಲ್ಲಿ ನಿರತನಾಗಿ ಉತ್ತಮ ಸಾಧನೆ ಮಾಡಿದ್ದಾನೆ ಎಂದು ಮುಂದಿನ ವಿದ್ಯಾಭ್ಯಾಸ ಇನ್ನೂ ಚೆನ್ನಾಗಿ ನಡೆಸಲೆಂದು ಶುಭ ಹಾರೈಸಿದರು.ಫರಜಾನ ಸೋಲಾಪೂರ ಸ್ವಾಗತಿಸಿ ವಂದಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ