LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸರ್ವಧರ್ಮ ಸೇವಾ ವೆಲ್ಫೇರ್ ಟ್ರಸ್ಟ್ ವತಿಯಿಂದ ಮದರ್ ತೆರೇಸಾ ರವರ ಜನ್ಮದಿನ ಆಚರಣೆ

Advertisement

ಮಾನ್ವಿ: ಪಟ್ಟಣದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಸರ್ವಧರ್ಮ ಸೇವಾ ವೆಲ್ಫೇರ್ ಟ್ರಸ್ಟ್ ವತಿಯಿಂದ ಮದರ್ ತೆರೇಸಾ ರವರ ಜನ್ಮದಿನ ಅಂಗವಾಗಿ ಹಿರಿಯ ಮುಖಂಡರಾದ ಬಾಲಸ್ವಾಮಿ ಕೊಡ್ಲಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿ ಮದರ್ ತೆರೇಸಾ ರವರು ಮಹಿಳಾ ಸಬಲೀಕರಣದಿಂದ ಮಾತ್ರ ಸಮಾಜದ ಅಭಿವೃದ್ದಿ ಸಾಧ್ಯ ಎನ್ನುವ ಆಶಯವನ್ನು ಹೊಂದಿದ್ದರು. ಹಸಿದವರಿಗೆ ಅನ್ನ ನಿರಾಶ್ರಿತರಿಗೆ ನೆಲೆ ಹಾಗೂ ಶಾಂತಿಯನ್ನು ಕಲ್ಪಿಸುವದಕ್ಕಾಗಿ ಅವರು ಶ್ರಮಿಸಿದರು. 
ಸರ್ವಧರ್ಮ ಸಮಾಜಸೇವಕ ಹಾಗೂ ಟ್ರಸ್ಟ್ನ ಸಂಸ್ಥಾಪಕ ಅಧ್ಯಕ್ಷ ಹನುಮಂತ ಕೋಟೆರವರು  ವಿದ್ಯಾರ್ಥಿಗಳಿಗೆ ನೋಟ್‌ಬುಕ್ ಬ್ಯಾಗ್ ಸೇರಿದಂತೆ ಕಲಿಕಾ ಸಾಮಾಗ್ರಿಗಳನ್ನು ವಿತರಿಸಿದರು.
ಕಾಲೇಜಿನ ಪ್ರಾಚಾರ್ಯ ನಾಗಮಲ್ಲೇಶ್ ಜಿ. ಉಪ ಪ್ರಾಚಾರ್ಯ ಸುಧಾಕರ್ ಸಂಜೀವ್ ಹಿರಿಯ ಹೋರಾಟಗಾರ ಈರೇಶ್ ಹುಲಗುಂಚಿ, ಮಹಿಳಾ ಸಬಲೀಕರಣ ರಾಜ್ಯಾಧ್ಯಕ್ಷೆ ಹುಜಾರಾಣಿ ಶರಣು ಮುದ್ದಮಗುಡ್ಡಿ ಕರಿಯಪ್ಪ ಸಹರಾ ಬೇಗಂ ಸೇರಿದಂತೆ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇದ್ದರು.

ವರದಿ :ಆಂಜನೇಯ ನಸಲಾಪುರ 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತರಬೇತಿಯಲ್ಲಿದ್ದ ವಿಮಾನ ಪತನ : ಕನ್ನಡಿಗ ಸೇರಿ ಇಬ್ಬರು ಪೈಲಟ್‌ಗಳು ಸಾವು ಧಾರವಾಡದಲ್ಲಿ ಪತ್ನಿಗೆ ಚಾಕು ಇರಿದು ಕೊಂದು ಪತಿ ನೇಣಿಗೆ ಶರಣುಸಿದ್ದರಾಮಯ್ಯ ಭೇಟಿಯಾದ ರಮೇಶ್ ಜಾರಕಿಹೊಳಿ : ಕುತೂಹಲ ಮೂಡಿಸಿದ ಮಾತುಕತೆಮಹಿಳಾ ವಿಶ್ವಕಪ್ ಹಾಕಿ: ಭಾರತ ತಂಡಕ್ಕೆ 5 ನೇ ಸ್ಥಾನ ಲಾಡ್ಸ್ ಟೆಸ್ಟ್ : ಇಂಗ್ಲೆಂಡ್ ವಿರುದ್ಧ ಪಾಕ್ ಉತ್ತಮ ಆರಂಭಬಾಕ್ಸ್ ಆಫೀಸ್‌ನಲ್ಲಿ ಟಾಕ್ಸಿಕ್ ಸುನಾಮಿ : ಮೊದಲ ದಿನದ ಕಲೆಕ್ಷನ್ ಬಗ್ಗೆ​​​ ಅಧಿಕೃತ ಘೋಷಣೆ ಸಾಕ್ಷಿಯಾಗಿದ್ದ ವ್ಯಕ್ತಿಯನ್ನು ಬಂಧಿಸಿದ್ದ ಪೊಲೀಸರು :  3 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್7.5% ಮೀಸಲಾತಿಯನ್ನು 9ನೇ ಅನುಸೂಚಿಗೆ ಸೇರಿಸಲು ಒಗ್ಗಟ್ಟಿನ ಹೋರಾಟ ಅಗತ್ಯ: ಶರಣಬಸವ ನಾಯಕ ಜಾನೇಕಲ್ಆಡಳಿತ ವ್ಯವಸ್ಥೆ ಪರಿಚಯ ಕಾರ್ಯಕ್ರಮದಡಿಯಲ್ಲಿ  ಕಂದಾಯ ಇಲಾಖೆಗೆ ಭೇಟಿ ನೀಡಿದ ವಿದ್ಯಾರ್ಥಿಗಳುಕಳ್ಳರ ಕೈಚಳಕ: ದೇವರಿಗೇ ಕನ್ನ ಹಾಕಿದ ಕದೀಮರು