Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಿಯಕರನಿಗಾಗಿ 3 ಮಕ್ಕಳು ಬಿಟ್ಟು ಓಡಿ ಹೋದ ತಾಯಿ : ಗಂಡನ ಗೋಳಾಟ 

Advertisement
ಬೆಂಗಳೂರು : ಬೆಂಗಳೂರಿನಲ್ಲಿ ಪ್ರಿಯಕರನಿಗಾಗಿ 3 ಮಕ್ಕಳನ್ನು ಬಿಟ್ಟು ತಾಯಿ ಒಬ್ಬಳು ಓಡಿ ಹೋಗಿದ್ದು, ಹೆಂಡತಿಗಾಗಿ ಗಂಡ ಗೋಳಾಟ ನಡೆಸಿದ್ದಾರೆ.

ಬೆಂಗಳೂರಿನ ಬನ್ನೇರುಘಟ್ಟ ಸಮೀಪದ ಬಸವನಪುರದಲ್ಲಿ ಘಟನೆ ನಡೆದಿದ್ದು, 11 ವರ್ಷದ ಹಿಂದೆ ಮಂಜುನಾಥ್ ಎಂಬುವರ ಜೊತೆಗೆ ಮದುವೆಯಾಗಿದ್ದ ಲೀಲಾವತಿ ಭಾನುವಾರ ಪ್ರಿಯಕರನೊಂದಿಗೆ ಎಸ್ಕೇಪ್ ಆಗಿದ್ದಾಳೆ.ತಾಯಿಗಾಗಿ ಮಕ್ಕಳು ಕಣ್ಣೀರು ಹಾಕುತ್ತಿದ್ದಾರೆ.

ಲೀಲಾವತಿ ಪ್ರಿಯಕರನೊಂದಿಗೆ ಓಡಿ ಹೋಗಿದ್ದು, ಪೊಲೀಸರ ಮುಂದೆಯೂ ನನಗೆ ಪ್ರಿಯಕರ ಬೇಕೆಂದು ಪಟ್ಟು ಹಿಡಿದಿದ್ದಾಳೆ. ಇದರಿಂದ ಗಂಟ ಮಂಜುನಾಥ್ ಹೆಂಡತಿ ಬಿಟ್ಟು ಹೋಗಿದ್ದಕ್ಕೆ ಗೋಳಾಟ ನಡೆಸಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ