Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಪರೇಷನ್ ಸಿಂಧೂರ್' ಗೆ ಪ್ರೇರಣೆ: 17 ನವಜಾತ ಹೆಣ್ಣುಮಕ್ಕಳಿಗೆ 'ಸಿಂಧೂರ್' ಹೆಸರು ನಾಮಕರಣ 

Advertisement

ಕುಶಿನಗರ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಸೇನೆ ಪಾಕಿಸ್ತಾನದ ಉಗ್ರರ ವಿರುದ್ಧ 'ಆಪರೆಷನ್ ಸಿಂಧೂರ್' ಕಾರ್ಯಾಚರಣೆ ಮೂಲಕ ತಿರುಗೇಟು ನೀಡಿದೆ. ಭಾರತೀಯ ಸೇನೆಯ 'ಆಪರೇಷನ್ ಸಿಂಧೂರ್' ಗೆ ಪ್ರೇರಣೆಗೊಂಡು 17 ನವಜಾತ ಹೆಣ್ಣುಮಕ್ಕಳಿಗೆ 'ಸಿಂಧೂರ್' ಹೆಸರನ್ನು ಇಡಲಾಗಿದೆ.


ಉತ್ತರ ಪ್ರದೇಶದ ಕುಶಿನಗರದಲ್ಲಿ ಹಲವು ಕುಟುಂಬಗಳು ತಮ್ಮ ಮಕ್ಕಳಿಗೆ ‘ಸಿಂಧೂರ್’ ಎಂದು ನಾಮಕರಣ ಮಾಡಿವೆ. ಮೇ 10 ಮತ್ತು 11ರಂದು ಕುಶಿನಗರದ ವೈದ್ಯಕೀಯ ಕಾಲೇಜಿನಲ್ಲಿ ಜನಿಸಿದ 17 ಹೆಣ್ಣುಮಕ್ಕಳಿಗೆ ಪೋಷಕರು 'ಸಿಂಧೂರ್' ಎಂದು ಹೆಸರಿಟ್ಟಿದ್ದಾರೆ. ಈ ಬಗ್ಗೆ ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಡಾ.ಆರ್.ಕೆ.ಶಾಹಿ ತಿಳಿಸಿದ್ದಾರೆ.


ಏಪ್ರಿಲ್ 22ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ಪ್ರವಾಸಿಗರನ್ನು ಗುರಿಯಾಗಿಸಿ ನಡೆಸಿದ್ದ ಗುಂಡಿನ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದರು. ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಮೇ 7ರಂದು ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಉಗ್ರರ 9 ನೆಲೆಗಳನ್ನು ಧ್ವಂಸಗೊಳಿಸಿತ್ತು. ನೂರಕ್ಕೂ ಹೆಚ್ಚು ಭಯೋತ್ಪಾದಕರು ಸಾವನ್ನಪ್ಪಿದ್ದರು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ