Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿ ವಿಮಾನ ನಿಲ್ದಾಣ & ರಾಷ್ಟ್ರೀಯ ರಸ್ತೆ ಅಭಿವೃದ್ಧಿ ಅಧಿಕಾರಿಗಳ ಜೊತೆ ಸಂಸದ ಜಗದೀಶ್ ಶೆಟ್ಟರ್ ಸಭೆ

Advertisement
ಬೆಳಗಾವಿ:  ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು, ರಾಷ್ಟ್ರೀಯ ರಸ್ತೆ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಗಳು ಹಾಗೂ ನೈರುತ್ಯ ವಲಯ ರೈಲ್ವೆಯ ಅಧಿಕಾರಿಗಳ ಜೊತೆಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಜಗದೀಶ್ ಶೆಟ್ಟರ್ ಅವರು ಸಭೆ ನಡೆಸಿ, ವಿಮಾನ ನಿಲ್ದಾಣದ ಅಭಿವೃದ್ಧಿ, ಭೂಸ್ವಾಧೀನ ಪ್ರಕ್ರಿಯೆ, ಬೆಳಗಾವಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಪರಿವರ್ತಿಸಲು ಅವಶ್ಯವಿರುವ ಬಗ್ಗೆ ಪರಿಶೀಲಿಸುವ ವಿಷಯಗಳು, ಬೆಳಗಾವಿ ರಿಂಗ್ ರೋಡ್ / ಬೈಪಾಸ್ ರಸ್ತೆ ಬಗ್ಗೆ, ಬೆಳಗಾವಿ - ಕಿತ್ತೂರು - ಧಾರವಾಡ ನೂತನ ರೈಲು ನಿರ್ಮಾಣಕ್ಕೆ ಅವಶ್ಯಕವಿರುವ ಭೂಸ್ವಾಧೀನ ವಿಷಯಗಳ ಕುರಿತು ಚರ್ಚಿಸಿ, ಮಾಹಿತಿ ಪಡೆದು, ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಯಿತು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಶ್ರೀ ರೋಶನ್ ಮಹಮದ್, ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕರಾದ ಶ್ರೀ ತ್ಯಾಗರಾಜ, ಬೈಪಾಸ್ ರಸ್ತೆ ಪ್ರೊಜೆಕ್ಟ್ ನಿರ್ದೇಶಕರಾದ ಶ್ರೀ ಭುವನೇಶಕುಮಾರ, ನೈರುತ್ಯ ವಲಯ ರೈಲ್ವೆ ಅಧಿಕಾರಿಗಳು ಹಾಗೂ ಇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವರದಿ ಪ್ರತೀಕ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ