Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

1995ರ ಪೂರ್ಜರಿ ಕೇಸ್ : ಸಂಸದ ಪಪ್ಪು ಯಾದವ್ ಅರೆಸ್ಟ್ 

Advertisement
ಬಿಹಾರದ ಪೂರ್ಣಿಯಾ ಕ್ಷೇತ್ರದ ಸಂಸದ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ ಅವರನ್ನು ಪಾಟ್ನಾ ಪೊಲೀಸರು ಶುಕ್ರವಾರ ಮಧ್ಯರಾತ್ರಿ ಬಂಧಿಸಿದ್ದಾರೆ. ಸುಮಾರು 31 ವರ್ಷಗಳಷ್ಟು ಹಳೆಯದಾದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ.

ಈ ಬಂಧನವು 1995ರಲ್ಲಿ ಪಾಟ್ನಾದ ಗರ್ದನಿಬಾಗ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ (ಸಂಖ್ಯೆ 552/95) ಸಂಬಂಧಿಸಿದ್ದಾಗಿದೆ.ವಂಚನೆಯ ಮೂಲಕ ಮನೆ ಬಾಡಿಗೆಗೆ ಪಡೆದ ಆರೋಪ ಇವರ ಮೇಲಿದೆ.

ಶುಕ್ರವಾರ ರಾತ್ರಿ ಸುಮಾರು 9:30ಕ್ಕೆ ಪೊಲೀಸರು ಪಪ್ಪು ಯಾದವ್ ಅವರ ಪಾಟ್ನಾ ನಿವಾಸಕ್ಕೆ ತಲುಪಿದ್ದರು. ಸುಮಾರು ಎರಡೂವರೆ ಗಂಟೆಗಳ ಕಾಲ ಅವರ ಬೆಂಬಲಿಗರು ಮತ್ತು ಪೊಲೀಸರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು.

ತಮಗೆ ಆರೋಗ್ಯ ಸರಿ ಇಲ್ಲ ಎಂದು ಪಪ್ಪು ಯಾದವ್ ವಾದಿಸಿದರೂ, ಅಂತಿಮವಾಗಿ ರಾತ್ರಿ 12 ಗಂಟೆಯ ಸುಮಾರಿಗೆ ಪೊಲೀಸರು ಅವರನ್ನು ವಶಕ್ಕೆ ಪಡೆದರು. ನಂತರ ಅವರನ್ನು ವೈದ್ಯಕೀಯ ತಪಾಸಣೆಗಾಗಿ IGIMS ಆಸ್ಪತ್ರೆಗೆ ಕರೆದೊಯ್ಯಲಾಯಿತು.ವಂಚನೆಯ ಮೂಲಕ ಮನೆ ಬಾಡಿಗೆಗೆ ಪಡೆದ ಆರೋಪ ಇವರ ಮೇಲಿದೆ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ