Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಶಾಲಿಗಳಾಗುತ್ತಾರೆ: ಸಂಸದೆ ಪ್ರಿಯಾಂಕಾ ಜಾರಕಿಹೋಳಿ

Advertisement
ಹುಕ್ಕೇರಿ :-ರಾಜ್ಯದಲ್ಲಿ ಜರಗುತ್ತಿರುವ ಮೂರು ಕ್ಷೇತ್ರಗಳಲ್ಲಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಶಾಲಿಗಳಾಗುತ್ತಾರೆ
ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೋಳಿ ಹೇಳಿದರು.



ಅವರು ಇಂದು ಹುಕ್ಕೇರಿ ನಗರದಲ್ಲಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ ರಾಜ್ಯದಲ್ಲಿ ಸಂಡೂರು, ಚನ್ನಪಟ್ಟಣ ಮತ್ತು ಶಿಗ್ಗಾಂವ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಶಾಲಿಗಳಾಗುವದು ಖಚಿತ.



ಕಾಂಗ್ರೆಸ್ ಪಕ್ಷದ ಜನಪರ ಗ್ಯಾರಂಟಿ ಯೋಜನೆಗಳು ಜನ ಸಾಮಾನ್ಯರಿಗೆ ತಲುಪಿ ಆರ್ಥಿಕವಾಗಿ ಸಬಲರಾಗಿಸಿದೆ ಅಲ್ಲದೆ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಹಗಲಿರಳು ಕ್ಷೇತ್ರದ ಜನತೆಯೊಂದಿಗೆ ಸಂಪರ್ಕ ಹೊಂದಿದ್ದಾರೆ ಇದರಿಂದ ನಮ್ಮ ಗೆಲವು ಸುಲಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಹುಕ್ಕೇರಿ ಪುರಸಭೆ ಅದ್ಯಕ್ಷ ಇಮ್ರಾನ ಮೋಮಿನ, ಸಲಿಂ ನದಾಫ್, ಕಬೀರ ಮಲ್ಲಿಕ, ಸಲಿಂ ಕಳಾವಂತ , ಶಾಹಜಾನ ಬಡಗಾಂವಿ ಮೊದಲಾದವರು ಉಪಸ್ಥಿತರಿದ್ದರು.

ವರದಿ:- ಶಿವಾಜಿ ಎನ್ ಬಾಲೆಶಗೋಳ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ