Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತ್ತೆ ಜೈಲುಪಾಲಾದ ಮುರುಘಾ ಶ್ರೀ

Advertisement
ಚಿತ್ರದುರ್ಗ : ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾಶ್ರೀ ಮತ್ತೆ ಜೈಲುಪಾಲಾಗಿದ್ದಾರೆ.

ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ದಾವಣಗೆರೆಯಿಂದ ಆಗಮಿಸಿದ ಮುರುಘಾ ಶ್ರೀ ಇಂದು ಚಿತ್ರದುರ್ಗದ 1ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಗೆ ಬಂದು ಶರಣಾದರು.

ಈ ವೇಳೆ ಶ್ರೀಗಳನ್ನು ನ್ಯಾಯಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಮುರುಘಾ ಶ್ರೀಗಳನ್ನು ಪೊಲೀಸ್ ವ್ಯಾನ್ ನಲ್ಲಿ ಜೈಲಿಗೆ ಕರೆದೊಯ್ಯಲು ಸಿದ್ಧತೆ ನಡೆಸಿದ್ದಾರೆ.

ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿತ್ತು. ಅಲ್ಲದೇ ಸಂತ್ರಸ್ತೆಯರನ್ನು ವಿಶೇಷ ಕೋರ್ಟ್ ನಲ್ಲಿ ವಿಚಾರಣೆ ನಡೆಸುವಂತೆ ಸೂಚಿಸಿತ್ತು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ