
ಶ್ರೀ ಸಿದ್ದೇಶ್ವರ ಸ್ವಾಮಿಯ ಹಾಗೂ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗೆ ಗೌರವ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಲಾಯಿತು.ಇದೇ ಸಂದರ್ಭದಲ್ಲಿ ದೇಶದ ಸ್ವಾತಂತ್ರ್ಯಕ್ಕಾಗಿ ಹಗಲಿರುಳು ಹೋರಾಡಿದ ಎಲ್ಲ ಮಹನೀಯರ ತ್ಯಾಗ ಬಲಿದಾನಗಳನ್ನು ಸ್ಮರಿಸಿ, ಗೌರವಿಲಾಯಿತು. ಈ ಸಮಯದಲ್ಲಿ ಸ್ಥಳೀಯರು, ಕಾಂಗ್ರೆಸ್ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ: ಪ್ರತೀಕ ಚಿಟಗಿ

