Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಡಾ ಹಗರಣದ ಲೂಟ್ಯಾಧಿಪತಿ : ಟ್ವೀಟ್ ಮೂಲಕ ಬಿಜೆಪಿ ವ್ಯಂಗ್ಯ

Advertisement
ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣ ಆರೋಪದ ಬಗ್ಗೆ ರಾಜ್ಯ ಬಿಜೆಪಿಯು ಕನ್ನಡದ ಕೋಟ್ಯಾಧಿಪತಿ ಯಾರು ಎಂಬ ಮಾದರಿಯಲ್ಲೇ ಮುಡಾ ಹಗರಣದ ಲೂಟ್ಯಾಧಿಪತಿ ಯಾರು ಎಂದು ಟೀಕಿಸುವ ಮೂಲಕ ಪ್ರಶ್ನೆ ಎತ್ತಿದೆ.

ಈ ಬಗ್ಗೆ ಟ್ವೀಟ್ ಮಾಡಿ, ಸಮಾಜವಾದಿ ಮುಖವಾಡ ಧರಿಸಿಕೊಂಡೇ, ನಿವೇಶನ ರಹಿತ ಬಡವರಿಗೆ ಹಂಚಬೇಕಿದ್ದ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ನಿವೇಶನಗಳನ್ನು ಅಕ್ರಮವಾಗಿ ಕಬಳಿಸಿರುವ ಮಜವಾದಿ ಯಾರು? ಉತ್ತರವನ್ನು ಕಮೆಂಟ್ ಮೂಲಕ ತಿಳಿಸಿ ಎಂದಿರುವ ಬಿಜೆಪಿಯು, 4 ಆಯ್ಕೆಗಳನ್ನು ವ್ಯಂಗ್ಯವಾಗಿ ನೀಡಿದೆ.

ಮುಡಾ ಭ್ರಷ್ಟಾಚಾರ ಪ್ರಕರಣದಲ್ಲಿ ಬಡವರ ನಿವೇಶನಗಳನ್ನು ಅಕ್ರಮವಾಗಿ ಬಳಿಸಿದ ಸಾವಿರಾರು ಕೋಟಿ ರೂಪಾಯಿ ಹಗರಣದ ರೂವಾರಿ ಸಿಎಂ ಸಿದ್ದರಾಮಯ್ಯ ಅಥವಾ ಡಿಸಿಎಂ ಡಿ.ಕೆ.ಶಿವಕುಮಾರ್ ಅಥವಾ ಸಚಿವ ಬೈರತಿ ಸುರೇಶ್ ಇಲ್ಲವೇ ಸಚಿವ ಜಿ.ಪರಮೇಶ್ವರ್​ ಎಂದು ಕೇಳಿದೆ. ಇದಕ್ಕೆ ಸರಿಯಾದ ಉತ್ತರ ಸಿದ್ದರಾಮಯ್ಯ ಎಂದು ಬಿಜೆಪಿಯೇ ಆರೋಪಿಸಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ