Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಡಾ ಹಗರಣ : ಮಧ್ಯಾಹ್ನ 12 ಗಂಟೆಗೆ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ 

Advertisement
ಬೆಂಗಳೂರು: ಮುಡಾ ಪ್ರಕರಣ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ನೀಡಿರುವ ಪೂರ್ವಾನುಮತಿ ರದ್ದುಪಡಿಸಲು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ತಕರಾರು ಅರ್ಜಿ ಕುರಿತ ತೀರ್ಪು ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.

ಎಲ್ಲರ ಚಿತ್ತ ಹೈಕೋರ್ಟ್ ನತ್ತ ನೆಟ್ಟಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರಿಲೀಫ್ ಸಿಗುತ್ತಾ?ಟೆನ್ಷನ್ ಇನ್ನೂ ಹೆಚ್ಚಾಗುತ್ತಾ? ರಾಜೀನಾಮೆ ನೀಡುತ್ತಾರಾ ಅಥವಾ ಕಾನೂನು ಹೋರಾಟ ಮುಂದುವರೆಸುತ್ತಾರಾ ಎನ್ನುವ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿದೆ.

ರಾಜಕೀಯ ವಾಗ್ವಾದ, ಪ್ರತಿಭಟನೆ, ಹಲವು ರೀತಿಯ ಲೆಕ್ಕಾಚಾರಕ್ಕೆ ಕಾರಣವಾಗಿದ್ದ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ ತೀರ್ಪು ಪ್ರಕಟವಾಗಲಿದೆ. ಮುಖ್ಯಮಂತ್ರಿಗಳ ಅರ್ಜಿ ಕುರಿತಾಗಿ ಘಟಾನುಘಟಿ ವಕೀಲರು ಸುದೀರ್ಘ ವಾದ -ಪ್ರತಿವಾದ ಮಂಡಿಸಿದ್ದಾರೆ.

ವಾದ ಪ್ರತಿವಾದ ಆಲಿಸಿ ಕಾಯ್ದಿರಿಸಿರುವ ತೀರ್ಪನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕ ಸದಸ್ಯ ಪೀಠ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಪ್ರಕಟಿಸಲಿದೆ. ಮುಖ್ಯಮಂತ್ರಿಗಳಿಗೆ ಕಂಟಕವಾಗಿರುವ ಪ್ರಾಸಿಕ್ಯೂಷನ್ ಭವಿಷ್ಯ ಇಂದು ನಿರ್ಧಾರವಾಗಲಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್