Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುದಗಲ್ಲ ನ ಬಸ್ ನಿಲ್ದಾಣದಲ್ಲಿ ಪುಂಡ ಯುವಕರ ಹಾವಳಿ..

Advertisement
ಮುದಗಲ್ಲ :- ಬಸ್ ನಿಲ್ದಾಣದಲ್ಲಿ ಪುಂಡರ ಹಾವಳಿ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ ಮುದಗಲ್ಲ ನ ಬಸ್ ನಿಲ್ದಾಣದಲ್ಲಿ ಪುಂಡ ಯುವಕರಹ ಹಾವಳಿ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ ಇಲ್ಲಿ ನಿತ್ಯ ನಡೆಯುತ್ತಿದೆ ಬಸ್ ನಿಲ್ದಾಣ,ಪುಂಡರ ಅಡ್ಡೆಯಂತಾಗಿದೆ. ಶಾಲಾ ಕಾಲೇಜುಗಳು, ಆಫೀಸ್ ಬಿಡುವ ಹೊತ್ತು ಅಥವಾ ಬೆಳಗ್ಗಿನ ಹೊತ್ತಿನಲ್ಲಿ ಈ ಪುಂಡರು ಮಹಿಳೆಯರಿಗೆ, ಕಾಲೇಜು ಮಕ್ಕಳಿಗೆ ನಾನಾ ರೀತಿಯಲ್ಲಿ ಉಪಟಳ ನೀಡುತ್ತಾರೆ ಬಸ್‌ನಲ್ಲಿ ಹಿಂಬಾಲಿಸಿ ಕೀಟಲೆ ನೀಡುತ್ತಿದ್ದನ್ನೆಲಾಗಿದೆ ಹಾಗೂ ಬೈಕ್ ಓದರಿಸುವುದ ಹಾಗೂ ತ್ರಿಬಲ್ ರೈಡ್ ಮಾಡುತ್ತಿರುವುದ ಕಂಡು ಬರುತ್ತದೆ ನಿಲ್ದಾಣದಲ್ಲಿ ಬೀದಿ ಕಾಮಣ್ಣರ ಉಪಟಳ ಜಾಸ್ತಿಯಾಗಿದೆ. ಮುಖ್ಯವಾಗಿ ಬೆಳಗ್ಗೆ ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳು ಹೋಗುವ ಸಂದರ್ಭದಲ್ಲಿ ಮತ್ತು ಶಾಲೆ ಕಾಲೇಜುಗಳು ಬಿಡುವ ಸಂದರ್ಭದಲ್ಲಿ ಬಹಳ ಜನಸಂದಣಿ ಯಿಂದ ಕೂಡಿರುತ್ತದೆ. ಇಂತಹ ಸಂದರ್ಭದಲ್ಲಿ ಇಂತಹ ಪ್ರಕರಣ ಗಳು ನಿರಂತರ ನಡೆಯುತ್ತವೆ ಎಂದು ಸಾರ್ವ ಜನಿಕರು ದೂರಿದ್ದಾರೆ.

ವರದಿ:- ಮಂಜುನಾಥ ಕುಂಬಾರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ