Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್ : ಮೇ 9ರಂದು ಸಿಎಂ ಪದಗ್ರಹಣ 

Advertisement

ಕೊಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆಯಲು ಬಿಜೆಪಿ ಸಜ್ಜಾಗಿದೆ. ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿರುವ ಕೇಸರಿ ಪಡೆ, ನೂತನ ಮುಖ್ಯಮಂತ್ರಿಯ ಪದಗ್ರಹಣ ಸಮಾರಂಭಕ್ಕೆ ದಿನಾಂಕ ಮತ್ತು ಸಮಯವನ್ನು ಅಧಿಕೃತವಾಗಿ ನಿಗದಿಪಡಿಸಿದೆ.

ಸಮಾರಂಭದ ವಿವರಗಳು:

ಪದಗ್ರಹಣ ದಿನಾಂಕ: ಮೇ 9, 2026

ಸಮಯ: ಬೆಳಿಗ್ಗೆ 11:00 ಗಂಟೆಗೆ

ಸ್ಳಳ: ಕೋಲ್ಕತ್ತಾದ ಐತಿಹಾಸಿಕ ಬ್ರಿಗೇಡ್ ಪರೇಡ್ ಮೈದಾನ

ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಮೇ 8ರಂದು ಸಂಜೆ 4 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಮಹತ್ವದ ಸಭೆ ಕರೆಯಲಾಗಿದೆ.

ಈ ಸಭೆಯಲ್ಲಿ ಹೈಕಮಾಂಡ್ ನಾಯಕರ ಸಮ್ಮುಖದಲ್ಲಿ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರೆಂಬುದನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುವುದು.

 ಸಭೆಯ ಬೆನ್ನಲ್ಲೇ ನಿಯೋಜಿತ ಮುಖ್ಯಮಂತ್ರಿ ಹಾಗೂ ನಾಯಕರು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತೇವಗೊಂಡ ಮೈದಾನ: ಆರ್‌ಸಿಬಿ ಪಂದ್ಯ ವಿಳಂಭ ಮೊದಲ ಟೆಸ್ಟ್ಗೆ ಇಂಗ್ಲೆAಡ್ ತಂಡದಾಯ್ಕೆಡಾಲರ್‌ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿಹಿಜಾಬ್ ನಿಷೇಧ ವಾಪಸ್ ಪಡೆದ ರಾಜ್ಯ ಸರ್ಕಾರ ಸಗಣಿ ಭಕ್ತರು ಗಂಜಲ ಕುಡಿದು ಜೀವನ ಮಾಡುತ್ತಾರೆ, ಸಾಮಾನ್ಯರು ಏನು ಮಾಡಬೇಕು : ಬಿ. ಕೆ ಹರಿಪ್ರಸಾದ್ ಮಣ್ಣಲ್ಲಿ ಮಣ್ಣಾದ ನಟ ದಿಲೀಪ್ ರಾಜ್ : ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ಇನ್ಮುಂದೆ ಮೆಟ್ರೋದಲ್ಲಿ ಪ್ರಯಾಣ, ವಾಹನ ಬಳಕೆ ಶೇ. 40 ರಷ್ಟು ಕಡಿತ : ಆರ್. ಅಶೋಕ್ ರಟಕಲ್ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಜನರ ಆಕ್ರೋಶ ಧಾರ್ಮಿಕ ಕೇಂದ್ರಗಳ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಕೊಡುಗೆ ಅನನ್ಯ :ವಸಂತ ಎಸ್ಚರಂಡಿ ಸ್ವಚ್ಛಗೊಳಿಸಿ, ರೋಗಭಯವಿಲ್ಲದೆ ಬದುಕುವಂತೆ ಮಾಡಿ : ನಾಗರೀಕರ ಆಗ್ರಹ