Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ : ಆ. 11 ರಿಂದ ಆರಂಭ 

Advertisement
ಬೆಂಗಳೂರು: ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಆಗಸ್ಟ್ 11, 2025ರಿಂದ ಆರಂಭಗೊಳ್ಳಲಿದೆ. ಆಗಸ್ಟ್.11ರಿಂದ 22ರವರೆಗೆ ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ನಡೆಯಲಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್ ಅಧಿಸೂಚನೆ ಹೊರಡಿಸಿದ್ದು, ಭಾರತ ಸಂವಿಧಾನದ 174ನೇ ಅನುಚ್ಛೇದದ (1)ನೇ ಖಂಡದ ಮೂಲಕ ನನಗೆ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ ಥಾವರ್ ಚಂದ್ ಗೆಹ್ಲೋಟ್, ಕರ್ನಾಟಕ ರಾಜ್ಯಪಾಲರು ಆದ ನಾನು 2025ರ ಆಗಸ್ಟ್.11ನೇ ದಿನಾಂಕದಂದು ಸೋಮವಾರ ಪೂರ್ವಾಹ್ನ 11ಕ್ಕೆ ಬೆಂಗಳೂರಿನಲ್ಲಿ ಕರ್ನಾಟಕ ವಿಧಾನಮಂಡಲದ ಅಧಿವೇಶನ ಸಮಾವೇಶಗೊಳಿಸಬೇಕೆಂದು ಈ ಮೂಲಕ ಕರೆಯುತ್ತಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ.

ಇನ್ನೂ ಕರ್ನಾಟಕ ವಿಧಾನಮಂಡಲದ ಅಧಿವೇಶನದ ತಾತ್ಕಾಲಿಕ ಕಾರ್ಯಕ್ರಮಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ದಿನಾಂಕ 11-08-2025ರ ಸೋಮವಾರ ಸರ್ಕಾರಿ ಕಾರ್ಯಕಲಾಪಗಳು ಎಂಬುದಾಗಿ ತಿಳಿಸಲಾಗಿದೆ. ಆಗಸ್ಟ್.11ರಿಂದ ಆರಂಭಗೊಂಡು ದಿನಾಂಕ 22-08-2025ರವರೆಗೆ ವಿಧಾನಮಂಡಲದ ಕಲಾಪಗಳು ನಡೆಯಲಿದೆ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ