Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಸನ್ ರೈಸ್ ಹೈದರಾಬಾದ್ ಗೆ ಮುಂಬೈ ಇಂಡಿಯನ್ಸ್ ಸವಾಲು

Advertisement
ಪಂದ್ಯ ಆರಂಭ ಸಮಯ: ಸಾಯಂಕಾಲ 7:30

ಹೈದರಾಬಾದ: ರಾಜೀವ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ 41 ನೇ ಲೀಗ್ ಪಂದ್ಯದಲ್ಲಿ ಸನ್ ರೈಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ತಂಡವು ಮುಖಾ ಮುಖಿಯಾಗಲಿದ್ದು, ಉಭಯ ತಂಡಗಳಿಗೂ ಈ  ಪಂದ್ಯ ಮಹತ್ವದ್ದಾಗಿದೆ.

ಮುಂಬೈ ಇಂಡಿಯನ್ಸ್ ತಂಡವು ತಾನಾಡಿದ 8 ಪಂದ್ಯಗಳಿಂದ 4 ರಲ್ಲಿ ಗೆದ್ದು 4 ರಲ್ಲಿ ಸೋತು 8 ಅಂಕಗಳನ್ನು ಗಳಿಸಿದ್ದು ಪಾಯಿಂಟ್ ಪಟ್ಟಿಯಲ್ಲಿ 6 ನೇ ಸ್ಥಾನದಲ್ಲಿದೆ. ಇನ್ನು ಸನ್ ರೈಸ್ ಹೈದರಾಬಾದ್ ತಂಡವು ತಾನಾಡಿರುವ 7 ಪಂದ್ಯಗಳಲ್ಲಿ 2 ರಲ್ಲಿ ಗೆಲುವು 5 ರಲ್ಲಿ ಸೋಲನುಭವಿಸುವ ಮೂಲಕ ಕೇವಲ 4 ಅಂಕಗಳನ್ನು ಹೊಂದಿದ್ದು, ಅಂಕ ಪಟ್ಟಿಯಲ್ಲಿ 9 ನೇ ಸ್ಥಾನದಲ್ಲಿದೆ. ಹೀಗಾಗಿ ಈ ತಂಡಗಳ ದೃಷ್ಠಿಯಿಂದ  ಪಂದ್ಯಾವಳಿಯಲ್ಲಿ ಮುಂದಿನ ಹಂತಕ್ಕೆರಲು ಎರಡೂ ತಂಡಗಳಿಗೂ ಈ ಪಂದ್ಯ ಮಹತ್ವದ್ದಾಗಿದೆ.

ಮುಂಬೈ ಇಂಡಿಯನ್ಸ್ ತಂಡಕ್ಕೆ ಪಂದ್ಯಾವಳಿಯಲ್ಲಿ ಮುಂದಿನ ಹಂತಕ್ಕೆರಲು ಹೆಚ್ಚು ಅವಕಾಶ ಉಂಟು. ಆದರೆ ಸನ್ ರೈಸ್ ಹೈದರಾಬಾದ್ ಮುಂದಿನ ಹಂತಕ್ಕೆರಲು ಪವಾಡವೇ ನಡೆಯಬೇಕಿದೆ. ಆದರೆ ಈ ಪಂದ್ಯವನ್ನು ಗೆದ್ದರೆ ಮುಂಬೈ  ಇಂಡಿಯನ್ಸ್ ಗೆ ಪಂದ್ಯಾವಳಿಯಲ್ಲಿ ತನ್ನ ಅಸ್ತಿತ್ವ ಕಾಪಾಡಿಕೊಳ್ಳಲು ಸಹಾಯಕಾರಿಯಾಗಲಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್