Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಂಜಾಬ್ ಕಿಂಗ್ಸ ತಂಡಕ್ಕೆ ಮುಂಬೈ ಇಂಡಿಯನ್ಸ್ ಎದುರಾಳಿ

ಪಿಬಿಕೆಸ್ ತಂಡಕ್ಕೆ ಬೇಕಿದೆ ಮತ್ತೇ ಗೆಲುವು

Advertisement

 
ಧರ್ಮಶಾಲಾ: ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಇಂದಿಲ್ಲಿ ನಡೆಯುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೫೮ ನೇ ಪಂದ್ಯದಲ್ಲಿ ಎದುರಾಗಲಿವೆ.
ಇಲ್ಲಿರುವ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಶನ್ ಮೈದಾನದಲ್ಲಿ ಪಂದ್ಯ ಸಾಯಂಕಾಲ ೭:೩೦ ಕ್ಕೆ ಆರಂಭವಾಗಲಿದೆ. ಪಂಜಾಬ್ ಕಿಂಗ್ಸ್ ೧೧ ಪಂದ್ಯಗಳಿAದ ೧೩ ಅಂಕಗಳಿಸಿ ಸದ್ಯ ನಾಲ್ಕನೇ ಸ್ಥಾನದಲ್ಲಿದೆ. ಮತ್ತೇ ನಂ. ಸ್ಥಾನಕ್ಕೆರುವ ಗುರಿಯೊಂದಿಗೆ ಪಿಬಿಕೆಸ್ ಅಂಕಣಕ್ಕೆ ಇಳಿಯಲಿದೆ. ಇನ್ನೊಂದೆಡೆ ಮುಂಬೈ ಇಂಡಿಯನ್ಸ್ ಈಗಾಗಲೇ ಪಂದ್ಯಾವಳಿಯಿAದ ಹೊರ ಬಿದ್ದಿದೆ. ಹೀಗಾಗಿ ಆ ತಂಡಕ್ಕೆ ಮಾಡಬೇಕಾಗಿರುವುದು ಏನು ಇಲ್ಲ. ಆದರೆ ಮಾನ ಉಳಿಸಿಕೊಳ್ಳಲು ಗೆಲ್ಲಬೇಕಿದೆಯಷ್ಟೇ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶ್ವಕಪ್ ಫುಟ್‌ಬಾಲ್: ಕೊಲಂಬಿಯಾಗೆ ೩-೧ ರ ಜಯದೆಹಲಿಯಲ್ಲೂ ದೋಸೆಯ ಘಮ, ಘಮ15 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಎಫ್ ಡಿಎ ಗ್ಲೇನ್ ಫಿಲಿಪ್ಸ್ ಶತಕ: ಕಿವೀಸ್ ಉತ್ತಮ ಮೊತ್ತಮುಖ್ಯಮಂತ್ರಿಯಾದ ಬಳಿಕ ಮೊದಲ ಟಾಸ್ಕ್ ನಲ್ಲೇ ಗೆದ್ದು ಬೀಗಿದ ಡಿ.ಕೆ.ಶಿವಕುಮಾರ್ ಮತದಾನ ಹಕ್ಕು ಇದ್ದವರಿಗೆ ಮಾತ್ರ ಗ್ಯಾರಂಟಿ ಯೋಜನೆಗಳು : ಡಿ.ಕೆ.ಶಿವಕುಮಾರ್60ನೇ ವಯಸ್ಸಿನಲ್ಲಿ ಪೇಸ್ ಬುಕ್ ಲವ್ : 80 ವರ್ಷದ ವರನ ವರಿಸಿದ ಹಿರಿಯ ನಟಿ ಸ್ಯಾಂಡ್ ಮಾಫಿಯಾ : ಬಿಜೆಪಿ ಮುಖಂಡ ಸೇರಿ ಮೂವರನ್ನು ಕಾರಿನಲ್ಲೇ ಸುಟ್ಟ ಕಿರಾತಕರುವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಐದೂ ಅಭ್ಯರ್ಥಿಗಳು ಗೆಲುವು ಪಕ್ಕಾ : ಲಕ್ಷ್ಮೀ ಹೆಬ್ಬಾಳ್ಕರ್ಸದ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಕಡಿಮೆಯಾಗುವುದಿಲ್ಲ : ಕೇಂದ್ರ ಸರ್ಕಾರ ಸ್ಪಷ್ಟನೆ