Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೆಲುವಿನೊಂದಿಗೆ ಅಗ್ರಸ್ಥಾನಕ್ಕೆ ಏರಿದ ಮುಂಬೈ ಇಂಡಿಯನ್ಸ್

Advertisement
ಜೈಪುರ: ಮುಂಬೈ ಇಂಡಿಯನ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಲೀಗ್ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ತಂಡವನ್ನು 100 ರನ್ ಗಳಿಂದ ಮಣಿಸಿತು. ಇದರೊಂದಿಗೆ 14 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಏರಿತು.

ಸ್ವಾಮಿ ಮಾನಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು ನಿಗದಿತ 20 ಓವರುಗಳಲ್ಲಿ 2 ವಿಕೆಟ್ ಗೆ 217 ರನ್ ಸಂಪಾದಿಸಿತು. ದೊಡ್ಡ ಮೊತ್ತದ ಗುರಿ ಬೆನ್ನಟ್ಟಿದ ರಾಜಸ್ತಾನ ರಾಯಲ್ಸ್ 16.1 ಓವರುಗಳಲ್ಲಿ 117 ರನ್ ಎಲ್ಲ ವಿಕೆಟ್ ಕಳೆದುಕೊಂಡು ಸೋಲನುಭವಿಸಿತು.

14 ರ ಪೋರನಿಗೆ ನಿರಾಶೆ: ಕಳೆದ ಪಂದ್ಯದಲ್ಲಿ 38 ಎಸೆತಗಳಲ್ಲಿ ಶತಕ ಸಿಡಿಸಿ ದಾಖಲೆಗಳನ್ನು ಪುಡಿ ಪುಡಿ ಮಾಡಿದ್ದ ವೈಭವ ಸೂರ್ಯವಂಶಿ ಇಂದು ಸೊನ್ನೆಗೆ ನಿರ್ಗಮಿಸಿ ನಿರಾಶೆ ಅನುಭವಿಸಿದರು. ಇವರ ವಿಕೆಟ್ ಪತನದ ನಂತರ ರಾಜಸ್ತಾನ ರಾಯಲ್ಸ್ ಸತತ ವಿಕೆಟ್ ಕಳೆದುಕೊಳ್ಳುತ್ತಲೇ ಹೋಯಿತು.

ಕಿರಿಯ ಪೋರ ವೈಭವ್ ಗೆ ರೋಹಿತ್ ಮಾರ್ಗದರ್ಶನ: ಎಲ್ಲೆಡೆ ಪ್ರಶಂಸೆ

ಸ್ಕೋರ್ ವಿವರ:

ಮುಂಬೈ ಇಂಡಿಯನ್ಸ್ 20 ಓವರುಗಳಲ್ಲಿ 2 ವಿಕೆಟ್ ಗೆ 217

ರಿಕೆಲ್ಟನ್ 61 ( 38 ಎಸೆತ, 7 ಬೌಂಡರಿ, 3 ಸಿಕ್ಸರ್) ರೋಹಿತ್ ಶರ್ಮಾ 53 ( 36 ಎಸೆತ, 9 ಬೌಂಡರಿ)

ಸೂರ್ಯ ಕುಮಾರ್ ಯಾದವ್ ( ಅಜೇಯ)  48 ( 23 ಎಸೆತ, 4 ಬೌಂಡರಿ, 3 ಸಿಕ್ಸರ್) ಹಾರ್ಧಿಕ ಪಾಂಡ್ಯಾ (ಅಜೇಯ) 48 ( 23 ಎಸೆತ, 6 ಬೌಂಡರಿ, 1 ಸಿಕ್ಸರ್) ರಿಯಾನ್ ಪರಾಗ್ 12 ಕ್ಕೆ 1)

ರಾಜಸ್ತಾನ ರಾಯಲ್ಸ್ 16.1 ಓವರುಗಳಲ್ಲಿ 117 ( ಜೋಫರ್ ಆರ್ಚರ್ 30 ( 27 ಎಸೆತ, 2 ಬೌಂಡರಿ, 2 ಸಿಕ್ಸರ್)  
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ