Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೆಡ್ ಫ್ಲ್ಯಾಗ್ ಪಕ್ಷದ  ಬಾಗೇಪಲ್ಲಿ ತಾಲ್ಲೂಕು ಕಾರ್ಯದರ್ಶಿಯಾಗಿ ಮುನೀರ್ ಖಾನ್ ಆಯ್ಕೆ

Advertisement

ಬಾಗೇಪಲ್ಲಿ :ತಾಲ್ಲೂಕಿನ ಭಾರತ ಮಾರ್ಕ್ಸ್ ವಾದಿ ,ಲೆನಿನ್ ವಾದಿ ಪಕ್ಷದ ರೆಡ್ ಫ್ಲ್ಯಾಗ್  ಜಿಲ್ಲಾ  ಕಾರ್ಯದರ್ಶಿ ಕೆ.ವಿ.ರಾಮಚಂದ್ರರವರ ನೇತೃತ್ವದಲ್ಲಿ ಬಾಗೇಪಲ್ಲಿ ತಾಲ್ಲೂಕು ಸಮಿತಿ ಸಭೆಯನ್ನು ಏರ್ಪಡಿಸಲಾಗಿತ್ತು. ಈ ಸಭೆಯಲ್ಲಿ  ಮುನೀರ್ ಖಾನ್ ರವನ್ನು ಪಕ್ಷದ ಬಾಗೇಪಲ್ಲಿ ತಾಲ್ಲೂಕು ಸಮಿತಿಯ ನೂತನ ಹಂಗಾಮಿ ತಾಲ್ಲೂಕು ಕಾರ್ಯದರ್ಶಿಯಾಗಿ ಸಭೆಯ ಸರ್ವ ಸದಸ್ಯರು ಬಹುಮತದಿಂದ ಆಯ್ಕೆ ಮಾಡಲಾಯಿತ್ತು.

ಈ ಸಂದರ್ಭದಲ್ಲಿ ಭಾರತ ಮಾರ್ಕ್ಸ್ ವಾದಿ ,ಲೆನಿನ್ ವಾದಿ ಪಕ್ಷದ ರೆಡ್ ಫ್ಲ್ಯಾಗ್ ನ ಜಿಲ್ಲಾ ಮತ್ತು ತಾಲ್ಲೂಕು ಸಮಿತಿ ಪದಾಧಿಕಾರಿಗಳು, ಸದಸ್ಯರು ಮತ್ತಿತರರು ಹಾಜರಿದ್ದರು.

ವರದಿ: ಬಿ.ಎ.ಬಾಬಾಜಾನ್

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮನೆಯಲ್ಲಿ ಪೂಜೆ ಮಾಡಿಸುವ ನೆಪದಲ್ಲಿ ಬಾಬಾರನ್ನೇ ಅಪಹರಿಸಿದ ಕಿರಾತಕರು : 4.25 ಲಕ್ಷ ರೂ. ಲೂಟಿ ಸಂಪುಟ ವಿಸ್ತರಣೆಗೆ ತಮ್ಮ ಮೇಲೆ ಯಾವುದೇ ರೀತಿಯ ಒತ್ತಡ ಇಲ್ಲ : ಡಿ. ಕೆ ಶಿವಕುಮಾರ್ 1 ಲಕ್ಷ ರೂ. ಲಂಚ ಸ್ವೀಕರಿಸಿದ್ದ ತಹಶೀಲ್ದಾರ್ ಗೆ 4 ವರ್ಷ ಜೈಲು ಶಿಕ್ಷೆ, ತಲಾ 20 ಸಾವಿರ ರೂ. ದಂಡಕುತ್ತಿಗೆಗೆ ಜೋಕಾಲಿ ಸೀರೆ ಬಿಗಿದುಕೊಂಡು ಬಾಲಕಿ ಸಾವು ಪ್ರೊ.ಬಿ.ಕೃಷ್ಣಪ್ಪರ ಜಯಂತೋತ್ಸವ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ!ಕೆಸ್ತೂರು ಶಾಲೆಯ ಕಾಂಪೌಂಡ್ ಬಳಿ ಜೋತು ಬಿದ್ದ ವಿದ್ಯುತ್ ತಂತಿ ಪೋಷಕರಲ್ಲಿ ಆತಂಕಶೇ. 60 ಕ್ಕಿಂತ ಕಡಿಮೆ ಮಳೆಯಾಗಿರುವ ಪ್ರದೇಶಗಳಲ್ಲಿ ಬರ ಘೋಷಣೆ : ರಾಜ್ಯ ಸರ್ಕಾರ ಸಿದ್ಧತೆಭಾರತದಲ್ಲಿ ಬಿಡುಗಡೆಯಾಯಿತು ಜಗತ್ತಿನ ಮೊದಲ ವಾರಕ್ಕೊಮ್ಮೆ ಬಳಸುವ ಇನ್ಸುಲಿನ್ ಇಂಜೆಕ್ಷನ್!ವಿಶ್ವಕಪ್ ಫುಟ್‌ಬಾಲ್: ಫ್ರಾನ್ಸ್ ಸೆಮಿಫೈನಲ್‌ಗೆಇಂದಿನಿಂದ ಮೂರು ದಿನ ಆರ್.ಎಸ್.ಎಸ್. ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ