Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಸ್ತಿಯ ವಿಚಾರವಾಗಿ ಬಾಗಲಕೋಟೆಯಲ್ಲಿ ತಾಯಿ - ಮಗನ ಬರ್ಬರ ಹತ್ಯೆ 

Advertisement
ಬಾಗಲಕೋಟೆ :  ಜಿಲ್ಲೆಯಲ್ಲಿ ಇಂದು ಡಬಲ್ ಮರ್ಡರ್ ನಡೆದಿದ್ದು, ಆಸ್ತಿಯ ವಿಚಾರವಾಗಿ ತಾಯಿ ಮಗನನ್ನು ವ್ಯಕ್ತಿಯೊಬ್ಬ ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ನಂದವಾಡಗಿ ಎಂಬ ಗ್ರಾಮದಲ್ಲಿ ನಡೆದಿದೆ.

ಆಸ್ತಿ ವಿವಾದ ಕೊಡಲಿಯಿಂದ ಕೊಚ್ಚಿ, ತಾಯಿ ಮಗನ ಬರ್ಬರ ಹತ್ಯೆಯಾಗಿದೆ.ಇಳಕಲ್ ತಾಲೂಕಿನ ನಂದವಾಡಗಿ ಗ್ರಾಮದಲ್ಲಿ ಈ ಒಂದು ಭೀಕರವಾದ ಹತ್ಯೆ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ನಂದವಾಡಗಿ ಗ್ರಾಮದಲ್ಲಿ ತಾಯಿ ಸಂಗಮ್ಮ ಗೋನಾಳ (45) ಹಾಗೂ ಮಗ ಸೋಮಪ್ಪ (26) ಕೊಲೆಯಾದ ದುರ್ದೈವಿಗಳು ಎಂದು ತಿಳಿದುಬಂದಿದೆ.

ಆಸ್ತಿಯ ವಿಚಾರವಾಗಿ, ಸಣ್ಣ ಸೋಮಪ್ಪ ಗೋನಾಳ ಎಂಬ ವ್ಯಕ್ತಿ ಕೊಡಲಿಯಿಂದ ಕೊಚ್ಚಿ ತಾಯಿ, ಮಗನನ್ನು ಭೀಕರವಾಗಿ ಕೊಲೆಗೈದಿದ್ದಾನೆ.

ಸದ್ಯ ಘಟನಾ ಸ್ಥಳಕ್ಕೆ ಇಳಕಲ್ ಗ್ರಾಮಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ