Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಲ್ಯ ಮತ್ತು ಸಾಂಬಾರ್ ಮಾಡಲು ಬರಲ್ಲ ಎಂದು ಪತ್ನಿಯ ಕೊಲೆ

Advertisement
ಬಾಗಲಕೋಟೆ : ಯಾವುದೇ ವ್ಯಕ್ತಿ ಇನ್ನೊಬ್ಬ ವ್ಯಕ್ತಿಯನ್ನು ಕೊಲೆ ಮಾಡುವ ಹಿಂದಿನ ಉದ್ದೇಶ ಬಹಳ ದೊಡ್ಡದಾಗಿರುತ್ತದೆ. ಆದರೆ ಬಾಗಲಕೋಟೆಯಲ್ಲಿ ಕೇವಲ ಪಲ್ಯ ಮತ್ತು ಸಾಂಬಾರ್ ಮಾಡಲು ಬರಲ್ಲ ಎಂಬ ಕ್ಷುಲಕ ಕಾರಣಕ್ಕೆ ಪತಿಯೊಬ್ಬ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮುಗಳಖೋಡದಲ್ಲಿ ನಡೆದಿದೆ.

ಬಾಗಲಕೋಟೆಯಲ್ಲಿ ಭೀಕರವಾದ ಕೊಲೆಯಾಗಿದ್ದು ಪತ್ನಿ ಸಾಕ್ಷಿತಾಳನ್ನು ಪತಿ ಬೀರಪ್ಪ ಕೊಲೆ ಮಾಡಿದ್ದಾನೆ. ಪ್ರೀತಿ ಮಾಡಿ ಓಡಿ ಹೋಗಿದ್ದ ಅಂತರ್ಜಾತಿಯ ಜೋಡಿಯನ್ನು ಬಳಿಕ ಹಿರಿಯರು ಸೇರಿಕೊಂಡು ಸಾಕ್ಷಿತ ಮತ್ತು ಬೀರಪ್ಪನ ಮದುವೆ ಮಾಡಿದ್ದರು. ಸದ್ಯ ಆರೋಪಿ ಬೀರಪ್ಪ ಪೂಜಾರಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪಲ್ಯ ಸಾಂಬಾರ್ ಚೆನ್ನಾಗಿಲ್ಲ ಎಂದು ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ. ಪತಿ ಪತ್ನಿ ಸಾಕ್ಷಿತಾಳ ಜೊತೆ ಜಗಳ ಮಾಡಿ ಪತ್ನಿಯ ಕತ್ತು ಹಿಸುಕಿ ಕೊಂದಿದ್ದಾನೆ. ಇದೀಗ ಆರೋಪಿ ಬೀರಪ್ಪನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದೇವೆ ಎಂದು ಬಾಗಲಕೋಟೆ ಜಿಲ್ಲೆಯ ಎಸ್ ಪಿ ಅಮರನಾಥ ರೆಡ್ಡಿ ತಿಳಿಸಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ