Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀರಾಮನನ್ನು ಭಕ್ತಿಯಿಂದ ಪೂಜಿಸಿದ ಮುಸ್ಲೀಂ ಬಾಂಧವರು

Advertisement
ಭದ್ರಾದ್ರಿ ಕೊತಗುಡೆಂ (ತೆಲಂಗಾಣ) : ತೆಲಂಗಾಣದ ಪ್ರಸಿದ್ಧ ದರ್ಗಾವೊಂದರಲ್ಲಿ ಭಾನುವಾರ ಸೀತಾರಾಮ ಕಲ್ಯಾಣೋತ್ಸವ ಕಾರ್ಯಕ್ರಮ ನಡೆಯಿತು. ಭದ್ರಾದ್ರಿ ಕೊತಗುಡೆಂ​ ಜಿಲ್ಲೆಯ ಸತ್ಯನಾರಾಯಣಪುರಂ ಸಮೀಪದ ಅರಣ್ಯ ಪ್ರದೇಶದಲ್ಲಿರುವ ಹಜರತ್ ಖಾಸಿಂ ದುಲ್ಹಾ ನಾಗುಲ್ ಮೀರಾ ದರ್ಗಾದಲ್ಲಿ ಹಿಂದೂ ಸಂಪ್ರದಾಯದ ಪ್ರಕಾರ ಈ ಸೀತಾರಾಮ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಹಿಂದೂ - ಮುಸ್ಲಿಂ ಬಾಂಧವರು ಒಟ್ಟಾಗಿ ಭಾಗಿಯಾಗುವ ಮೂಲಕ ಭಾವೈಕ್ಯತೆಯ ಸಂದೇಶ ಸಾರಿದರು. ಭಾನುವಾರ ಅಭಿಜಿತ್ ಲಗ್ನದಲ್ಲಿ ನಡೆದ ಸೀತಾರಾಮ ಕಲ್ಯಾಣೋತ್ಸವಕ್ಕೂ ಮುನ್ನ ಸರ್ವರಿಂದ ವೇದ ಮಂತ್ರಗಳ ಪಠಣ ನಡೆಯಿತು.

ಅನೇಕ ಹಿಂದೂ ಮತ್ತು ಮುಸ್ಲಿಂ ಬಾಂಧವರು ಭಾಗಿಯಾಗಿ ಶ್ರೀರಾಮನನ್ನು ಭಕ್ತಿಯಿಂದ ಪೂಜಿಸಿದರು. ಲಕ್ಷ್ಮಿನಾರಾಯಣ ಅವರು ಸೀತಾರಾಮ ಕಲ್ಯಾಣೋತ್ಸವದ ನೇತೃತ್ವ ವಹಿಸಿಕೊಂಡಿದ್ದರು. ಧಾರ್ಮಿಕ ಸಾಮರಸ್ಯದ ಸಂಕೇತವಾದ ನಾಗುಲ್ ಮೀರಾ ದರ್ಗಾದಲ್ಲಿ ಪ್ರತಿ ವರ್ಷ ಜಾತಿ - ಧರ್ಮವನ್ನು ಭಗವಾನ್ ಶ್ರೀ ರಾಮನ ಜನ್ಮದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಕಳೆದ ಕಳೆದ 40 ವರ್ಷಗಳಿಂದ ಇದೇ ರೀತಿ ಎರಡೂ ಸಮುದಾಯವರು ಸೇರಿಕೊಂಡು ಸೀತಾರಾಮ ಕಲ್ಯಾಣೋತ್ಸವ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿರುವುದು ಇಲ್ಲಿನ ವಿಶೇಷ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ