Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಸ್ಲೀಮರ ಮದುವೆ ಕಾಂಟ್ರ್ಯಾಕ್ಟ್ ಮದುವೆ : ಕಾಂಗ್ರೆಸ್ ಶಾಸಕ ವಿವಾದಾತ್ಮಕ ಹೇಳಿಕೆ 

Advertisement
ಕೊಪ್ಪಳ: ಮುಸ್ಲೀಮರ ಮದುವೆ ಕಾಂಟ್ರ್ಯಾಕ್ಟ್ ಮದುವೆ. ಹಿಂದೂಗಳಂತೆ ಏಳೇಳು ಜನ್ಮದ ಅನುಬಂಧ ಅಲ್ಲ ಅವರದ್ದು ಎಂಬುದಾಗಿ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಮುಸ್ಲೀಮರ ಮದುವೆ ಹಿಂದೂಗಳ ಮದುವೆಯಂತೆ ಅಲ್ಲ.ಅವರದ್ದು ಕಂಟ್ರ್ಯಾಕ್ಟ್ ಮ್ಯಾರಿಯೇಜ್ ಆಗಿದೆ. ಹಿಂದೂಗಳದ್ದು ಏಳೇಳು ಜನ್ಮದ ಮದುವೆಯಾಗಿದೆ ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ವಕ್ಫ್ ತಿದ್ದುಪಡಿ ವಿಧೇಯಕ ಸರಿಯಾಗಿ ಆಗಿಲ್ಲ ಅನಿಸುತ್ತಿದೆ. ಮುಸ್ಲೀಮರ ಹಕ್ಕುಗಳನ್ನು ಧ್ವಂಸ ಮಾಡಲು ಹೊರಟಂತಿದೆ. ವಕ್ಫ್ ಬಿಲ್ ವಿರುದ್ಧ ದೇಶದಲ್ಲಿ ಅಶಾಂತಿ ಉಂಟಾಗಬಹುದು ಎಂಬುದಾಗಿ ತಿಳಿಸಿದ್ದಾರೆ.


ಸಿಎಂ ಆಗಿ ಸಿದ್ಧರಾಮಯ್ಯನವರು 5 ವರ್ಷ ಪೂರ್ಣಗೊಳಿಸುತ್ತಾರೆ. ಮುಂದಿನ ಮೂರು ವರ್ಷಗಳ ಕಾಲ ಸಿದ್ಧರಾಮಯ್ಯನವರೇ ಇರ್ತಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಯಾಕೆ ಸಿಎಂ ಆಗಬಾರದು.?


 ಆದರೇ ನನ್ನ ಪ್ರಕಾರ ಇನ್ನೂ ಮೂರು ವರ್ಷ ಸಿದ್ಧರಾಮಯ್ಯನವರೇ ಇರ್ತಾರೆ. ಸಿದ್ಧರಾಮಯ್ಯನವರಿಗೆ ಬದ್ಧತೆ ಇದೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಮುಂದುವರೆಯುತ್ತಾರೆ. ಸದ್ಯ ಯಾವುದೇ ಬದಲಾವಣೆ ಇಲ್ಲ ಎಂಬುದಾಗಿ ತಿಳಿಸಿದರು.


 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ