Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಗಮಂಗಲ ಗಲಭೆ ಪ್ರಕರಣ : ಶೋಭಾ ಕರಂದ್ಲಾಜೆ, ಆರ್. ಅಶೋಕ್ ವಿರುದ್ಧ ಎಫ್‌ಐಆರ್

Advertisement
ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಕೋಮುಗಲಭೆ ಸಂಬಂಧ ಸುಳ್ಳು ಮಾಹಿತಿ ಹಂಚಿಕೆ ಆರೋಪದಡಿ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.ನಾಗಮಂಗಲ ಘಟನೆಗೆ ಸಂಬಂಧಿಸಿದ ವಿಡಿಯೋ, ಫೋಟೋಗಳನ್ನು ಜಾಲತಾಣದಲ್ಲಿ ಪೋಸ್ಟ್ ಹಿನ್ನೆಲೆಯಲ್ಲಿ ದೊಂಬಿ, ಗಲಭೆಗೆ ಪ್ರಚೋದನೆ ಆರೋಪದಡಿ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಮತ್ತು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಮಂಡ್ಯ ಜಿಲ್ಲೆಯ ನಾಗಮಂಗಲ ಟೌನ್ ಪೋಲಿಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ