Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಂಧನೂರು ಬೀದಿಬದಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲಿಸಿ! ನಾಗರಾಜ ಪೂಜಾರಿ ಆಗ್ರಹ!

Advertisement
ರಾಯಚೂರು :  ಸಿಂಧನೂರು ನಗರದಲ್ಲಿ ರಸ್ತೆ ಬದಿಗಳಲ್ಲಿ ಡಬ್ಬ ಅಂಗಡಿಗಳನ್ನು ತೆರವುಗೊಳಿಸಿದ್ದರಿಂದ ಸಾವಿರಾರು ವ್ಯಾಪಾರಸ್ಥರ ಕುಟುಂಬಗಳು ನಿರಾಶ್ರಿತರಾಗಿದ್ದು ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ರಾಯಚೂರು ಡಿಸಿ ಕಚೇರಿ ಮುಂದೆ "ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ ಜಿಲ್ಲಾ ಘಟಕ ಗುರುವಾರ ೨೦೦ ಕ್ಕೂ ಹೆಚ್ಚು ನಿರಾಶ್ರಿತದೊಂದಿಗೆ ಪ್ರತಿಭಟನೆ ನಡೆಸಿ ಮಾತನಾಡಿ ಬೀದಿ ಬದಿಯಲ್ಲಿ ಸಣ್ಣ ಪುಟ್ಟ ವ್ಯಾಪಾರ ಮಾಡಿಕೊಂಡು ಕಳೆದ ಹತ್ತಾರು ವರ್ಷಗಳಿಂದ ಜೀವನ ಸಾಗಿಸುತ್ತಿದ್ದರು ತಾಲೂಕ ಆಡಳಿತ ನಗರಸಭೆ ಏಕಾಏಕಿ ಜೆಸಿಬಿಯಿಂದ ಕಾರ್ಯಚರಣೆ ನಡೆಸಿ ಬೀದಿ ಬದಿಯ ಡಬ್ಬ ಅಂಗಡಿಗಳನ್ನು ತೆರವುಗೊಳಿಸಿ ಸುಮಾರು ಮೂರು ತಿಂಗಳ ಕಳೆದಿದೆ ಇನ್ನುವರೆಗೂ ಬೀದಿ ಬದಿ ವ್ಯಾಪಾರಿಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಕೊಡದ ಹಿನ್ನೆಲೆ ದೈನಂದಿನ ಜೀವನ ನಡೆಸಲು ಕಷ್ಟಕರವಾಗಿದೆ.


ಕೋರ್ಟ್ ಆದೇಶದ ಪ್ರಕಾರ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ ಆದರೆ ಪ್ರಭಾವಿಗಳ ಕಟ್ಟಡಗಳು ಮಳಿಗೆಗಳು ಇಲ್ಲಿಯವರೆಗೂ ಯಾಕೆ? ತೆರವುಗೊಳಿಸಿವುದಿಲ್ಲ ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯವೇ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದ್ದಾರೆ ದುಡಿಮೆ ಇಲ್ಲದೆ ಜೀವನ ನಿರ್ವಹಣೆಗೆ ಆಧಾರವಾಗಿದ್ದ ಕುಟುಂಬಗಳು ಬೀದಿಪಾಲಾಗಿವೆ ಸರ್ಕಾರ ಬಡವರ ಹೊಟ್ಟಿ ಮೇಲೆ ಹೊಡೆಯದೆ ಈ ಕೂಡಲೇ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಮುಂದಾಗಬೇಕು ಎಂದು ಮಾನ್ಯಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು
ಈ ಸಂದರ್ಭದಲ್ಲಿ, ನಾಗರಾಜ್ ಪೂಜಾರಿ, ಲೇಖಾ ಅಡವಿ, ಕಾಸಿಂಸಾಬ್ ಕಾರ್ಪೆಂಟರ್, ಅಜೀಜ್ ಜಾಗೀರ್ದಾರ್, ರವಿಚಂದ್ರ, ಸಾದಿಕ್ ಹುಸೇನ್, ಲಾಲ್ ಸಾಬ್, ರಸೂಲ್ ಸಾಬ್, ರಹಿಮಾನ್ ಸಾಬ್, ಮೈಬೂಬೂಬ್, ಸಾಧಿಕ್ ಮೆಕಾನಿಕ್, ವೆಂಕೋಬ, ಹುಸೇನ್, ಇದ್ದರು

ಬಸವರಾಜ ಬುಕ್ಕನಹಟ್ಟಿ,
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ