ಇಲಕಲ್ಲ :2026 ನೇ ಸಾಲಿನ ಪಲ್ಸ್ ಪೋಲಿಯೋ ಅಭಿಯಾನಕ್ಕೆ ನಂದವಾಡಗಿಯ ಪೂಜ್ಯರಾದ ಡಾ. ಅಭಿನವ ಚೆನ್ನಬಸವ ಶಿವಾಚಾರ್ಯರು ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿದರು.
ಐದು ವರ್ಷದ ಒಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆಯನ್ನು ಹಾಕಿಸಿ ಕೊಳ್ಳುವ ಮೂಲಕ ಆರೋಗ್ಯಯುತ ಸಮಾಜಕ್ಕೆ ನಾವೆಲ್ಲರೂ ಕೈಜೋಡಿಸಬೇಕಿದೆ ಎಂದು ಪೂಜ್ಯರು ಮಾತನಾಡಿದರು. 
ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು ಪಾಲಕರು ಗ್ರಾಮದ ಗುರುಹಿರಿಯರು ಉಪಸ್ಥಿತರಿದ್ದರು
ವರದಿ:ಶಿವಕುಮಾರ ಕೆಂಭಾವಿಹಿರೇಮಠ


