Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅದ್ದೂರಿಯಾಗಿ ಜರುಗಿದ ನಂದಿ ಬಸವೇಶ್ವರ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮ.

Advertisement
ಕಾಳಗಿ : ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ನಂದಿ ಬಸವೇಶ್ವರ ದೇವಸ್ಥಾನದ ನೂತನ ಶಿಖರದ ಕಳಸೂರಹಣ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.ನಂತರ ಧರ್ಮಸಭೆ ಕಾರ್ಯಕ್ರಮವು ಮಠಾಧೀಶರು ಹಾಗೂ ಷಟಸ್ಥ ಬ್ರಹ್ಮ ಡಾಕ್ಟರ್ ಚನ್ನವೀರ ಶಿವಾಚಾರ್ಯರು ಜ್ಯೋತಿ ಬೆಳಗಿಸೋದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಭಕ್ತರಿಗೆ ಆಶೀರ್ವಚನ ನೀಡಿದರು.ವಿಧಾನ ಪರಿಷತ್ ಸದಸ್ಯ ಜಗದೇವ ಗೊತ್ತೇದಾರ್.ರವಿರಾಜ ಕೊರವಿ.

ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅನುಸೂಯ ಸಿದ್ಧರಾಮಪ್ಪ ತಳವಾರ್. ರಾಮಲಿಂಗ ರೆಡ್ಡಿ ದೇಶಮುಖ ಕಾರ್ಯಕ್ರಮದ ವೇದಿಕೆ ಹಂಚಿಕೊಂಡಿದ್ದರು ಈ ಸಂದರ್ಭದಲ್ಲಿ ಶ್ರೀ ನಂದಿಬಸವೇಶ್ವರ ದೇವಸ್ಥಾನದ ಪ್ರಮುಖರಾದ ಬಸವರಾಜ ಮಾಲಿಪಾಟೀಲ್, ಪರಮೇಶ್ವರ ಕಲಬುರಗಿ, ಮುಖಂಡರಾದ ನಾಗೀಂದ್ರಪ್ಪ ಹುಲಗುಂಡಿ,ಶರಣಗೌಡ ಮಾಲಿಪಟೀಲ್,ಸಿದ್ದು ಪಾರೇಶ, ರಾಚಯ್ಯ ಸ್ವಾಮಿ,ಬಸವರೆಡ್ಡಿ ದೇಸಾಯಿ,ವಿಜಯಕುಮಾರ್ ಚೇಂಗಟಿ,ಶರಣಗೌಡ,ಪೊಲೀಸ ಪಾಟೀಲ್,ಬಸಯ್ಯ ಸ್ವಾಮಿ, ಶಿವಕುಮಾರ ಕಲಬುರಗಿ, ಮಲ್ಲಿಕಾರ್ಜುನ ಕುಲಕರ್ಣಿ, ಸಂತೋಷ ಕುಲಕರ್ಣಿ,ದೇವಿಂದ್ರಪ್ಪ ಹುಲಗುಂಡಿ,ರೇವಣಸಿದ್ದ ಕುಲಕರ್ಣಿ,ಸಂತೋಷ ಮಾಳಗಿ, ಅಂಬರಾವ ಕಲಬುರಗಿ,ಅಮೃತ ಜಮಾದಾರ,ದಸ್ತಗಿರ,ದೇವಿಂದ್ರಪ್ಪ ಸಾಗರ,ಪ್ರಭು ಮುಖರಂಬಿ,ಸೀನು ನಾಯಕ,ಸೂರ್ಯಕಾಂತ ಜಮಾದಾರ,ಬಸವರಾಜ ಗುತ್ತೇದಾರ ಸೇರಿದಂತೆ ಅನೇಕ ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ವರದಿ : ಹಣಮಂತ ಕುಡಹಳ್ಳಿ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ