Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ನಂದಿನಿ ಹಾಲು - ಮೊಸರಿನ ದರ ಲೀ.ಗೆ 4 ರೂ ಏರಿಕೆ

Advertisement
ಬೆಂಗಳೂರು : ರಾಜ್ಯದಲ್ಲಿ ನಂದಿನಿ ಹಾಲಿನ ದರ ಲೀ.ಗೆ 4 ರೂ ಏರಿಕೆಯಾಗಿದ್ದು, ಏ.1 ರಿಂದಲೇ ಜಾರಿಗೆ ಬರಲಿದೆ. ರಾಜ್ಯದಲ್ಲಿ ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂ ಹೆಚ್ಚಳಕ್ಕೆ ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ.ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ನಂದಿನಿ ಹಾಲಿನ ಬೆಲೆ ಏರಿಕೆ ಶಾಕ್ ನೀಡಿದೆ.

ಹಾಲು ಒಕ್ಕೂಟ ಹಾಗೂ ರೈತರಿಂದ ಹಾಲು ದರ ಹೆಚ್ಚಳಕ್ಕೆ ನಿರಂತರವಾಗಿ ಬೇಡಿಕೆ ಹೆಚ್ಚಿದ ಹಿನ್ನೆಲೆ ಪ್ರತಿ ಲೀಟರ್ ಹಾಲಿನ ದರ 4ರೂ. ಹೆಚ್ಚಳ ಮಾಡಲಾಗಿದೆ. ಈ ಮೂಲಕ ರೈತರು ಹಾಗೂ ಹಾಲು ಒಕ್ಕೂಟಗಳ ಮನವಿಯನ್ನು ರಾಜ್ಯ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.

ನೀಲಿ ಪ್ಯಾಕೆಟ್ ಹಾಲು - 44 ರೂ.ದಿಂದ 48 ರೂ. ಏರಿಕೆ(ಪ್ರತಿ ಲೀಟರ್ಗೆ), ಆರೆಂಜ್ ಪ್ಯಾಕೆಟ್ ಹಾಲು - 54 ರೂ. ನಿಂದ 58 ರೂ, ಸಮೃದ್ಧಿ ಹಾಲಿನ ಪ್ಯಾಕೆಟ್: 56 ರೂ. ನಿಂದ 60 ರೂ., ನಾರ್ಮಲ್ ಗ್ರೀನ್ ಹಾಲು: 52 ರೂ. ನಿಂದ 56 ರೂ. ಹೆಚ್ಚಳ ಆಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ