LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸಿಂಗಂ ಈಸ್ ಬ್ಯಾಕ್ : ಬೆಳಗಾವಿಗೆ ನೂತನ ಡಿಸಿಪಿಯಾಗಿ ನಾರಾಯಣ ಬರಮನಿ ಆಗಮನ

Advertisement
ಬೆಳಗಾವಿಯಲ್ಲಿ ಸಿಂಗಮ್ 2 ಅಧ್ಯಾಯ ಆರಂಭ

ಬೆಳಗಾವಿಯ ಡಿಸಿಪಿ ರೋಹನ್ ಜಗದೀಶ್ ಅವರ ವರ್ಗಾವಣೆಯ ಬಳಿಕ ನೂತನ ಡಿಸಿಪಿಯಾಗಿ ನಾರಾಯಣ ಬರಮನಿ ಅವರನ್ನು ನೇಮಿಸಲಾಗಿದೆ.

ಬೆಳಗಾವಿಯ ಡಿಸಿಪಿ ರೋಹನ್ ಜಗದೀಶ್ ಅವರನ್ನು ಬೇರೆಡೆ ವರ್ಗಾವಣೆ ಮಾಡಲಾಗಿದ್ದು, ಇಂದು ಧಾರವಾಡದ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿದ್ದ, ನಾರಾಯಣ ಬರಮನಿ ಅವರನ್ನು ನೂತನ ಡಿಸಿಪಿಯಾಗಿ ಸರ್ಕಾರ ಆದೇಶಿಸಿದೆ. ಕಳೆದ ಬಾರಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂ ಸಿದ್ಧರಾಮಯ್ಯನವರು

ಕೈ ತೋರಿದ ಹಿನ್ನೆಲೆ ಇತ್ತಿಚೇಗಷ್ಟೇ ನಾರಾಯಣ ಬರಮನಿ ಅಸಮಾಧಾನಗೊಂಡು ಸ್ವಯಂ ನಿವೃತ್ತಿಗೆ ಮುಂದಾಗಿದ್ದರು. ನಂತರ ಸಿಎಂ ಮತ್ತು ಗೃಹ ಸಚಿವರೊಂದಿಗೆ ಮಾತುಕತೆಯಾಗಿ ಮತ್ತೇ ಸೇವೆಗೆ ಮರಳಿದ್ದರು. ಈಗ ಮತ್ತೇ ಬೆಳಗಾವಿಗೆ ಡಿಸಿಪಿಯಾಗಿ ವರ್ಗಾವಣೆಗೊಂಡಿದ್ದಾರೆ.ಈ ಮೊದಲು ಬೆಳಗಾವಿಯ ಸಬ್ ಇನ್ಸಪೇಕ್ಟರ್ ಆಗಿದ್ದ ನಾರಾಯಣ ಬರಮನಿ ಬೆಳಗಾವಿಯ ಸಿಂಗಮ್ ಎಂದೇ ಖ್ಯಾತಿಯಾಗಿದ್ದರು.

ವರದಿ : ಮಹಾಂತೇಶ್ ಎಸ್ ಹುಲಿಕಟ್ಟಿ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ